ಬ್ರೇಕಿಂಗ್ ನ್ಯೂಸ್
08-02-21 10:47 am Udupi Correspondent ಕ್ರೈಂ
ಉಡುಪಿ, ಫೆ.8 : ಫೇಸ್‌ಬುಕ್‌ನಲ್ಲಿ ಸರಕಾರಿ ಉದ್ಯೋಗ ನೀಡುವುದಾಗಿ ಸಾರ್ವಜನಿಕರನ್ನು ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಉಡುಪಿ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾಪು ಉಳಿಯಾರಗೋಳಿ ಗ್ರಾಮದ ನಿಶಾಂತ್ ಎಸ್.ಕುಮಾರ್ ಯಾನೆ ನಿತಿನ್(21) ಬಂಧಿತ ಆರೋಪಿ.
ಬಂಧಿತನಿಂದ ಕೃತ್ಯಕ್ಕೆ ಬಳಸಿದ 7 ಲ್ಯಾಪ್ ಟಾಪ್ ಗಳು ಹಾಗೂ 1 ಮೊಬೈಲ್ ಹ್ಯಾಂಡ್ ಸೆಟ್ಗಳನ್ನು ವಶಪಡಿಸಿಕೊಳ್ಳ ಲಾಗಿದೆ. ಇವುಗಳ ಮೌಲ್ಯ 1.50 ಲಕ್ಷ ರೂ. ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಸರ್ಕಾರಿ ಉದ್ಯೋಗ ನೀಡುವುದಾಗಿ ನಂಬಿಸಿ, ಅವರಿಂದ ಹಣ ಮತ್ತು ಲ್ಯಾಪ್ ಟಾಪ್ಗಳನ್ನು ಪಡೆದು ವಂಚಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಾರ್ಯಾಚರಣೆಯನ್ನು ಎಸ್ಪಿ ವಿಷ್ಣುವರ್ಧನ್ ನಿರ್ದೇಶನದಲ್ಲಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಎಎಸ್ಸೈ ಕೇಶವ ಗೌಡ, ಸಿಬ್ಬಂದಿಗಳಾದ ಪ್ರಸನ್ನ ಜೀವನ್, ರಾಘವೇಂದ್ರ ಹಾಗೂ ಜೀಪು ಚಾಲಕ ನವೀನ್ ನಡೆಸಿದ್ದಾರೆ.
The Udupi police have arrested a man who was cheating people of providing government jobs on Facebook.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 06:16 pm
HK News Staffer
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm