ಬ್ರೇಕಿಂಗ್ ನ್ಯೂಸ್
08-02-21 06:20 pm Mangalore Correspondent ಕ್ರೈಂ
ಪುತ್ತೂರು, ಫೆ.8: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬ್ಯಾಂಕ್ ಉದ್ಯೋಗಿ ಯುವತಿಯನ್ನು ಬ್ರಾಯನ್ ರಿಚರ್ಡ್ ಎಂಬಾತ ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಜಾಯಿಲಿನ್ ಪಿಂಟೋ ಎಂಬಾತ ನೌಕಾಪಡೆಯಲ್ಲಿದ್ದು ಅಂಡಮಾನ್ ಗೆ ವರ್ಗಾವಣೆ ಆಗಿದ್ದ ಹಿನ್ನೆಲೆಯಲ್ಲಿ ಫೆ.5ರಂದು ಪಾರ್ಟಿ ಆಯೋಜಿಸಲಾಗಿತ್ತು. ಪಾರ್ಟಿಯಲ್ಲಿ ಜಾಯಿಲಿನ್ ಸ್ನೇಹಿತರು ಸೇರಿ 17ರಿಂದ 20 ಮಂದಿ ಪಾಲ್ಗೊಂಡಿದ್ದರು. ಪುತ್ತೂರು ನಗರ ಹೊರವಲಯದ ಕೊಡಿಪ್ಪಾಡಿ ಎಂಬಲ್ಲಿ ಆಕಾಶ್ ಸೆರಾವೊ ಎಂಬಾತನಿಗೆ ಸೇರಿದ ರೆಸಾರ್ಟಿನಲ್ಲಿ ಪಾರ್ಟಿ ನಡೆದಿದ್ದು ಪಾರ್ಟಿ ಬಳಿಕ ಸ್ಥಳೀಯರು ತಮ್ಮ ಮನೆಗೆ ಹಿಂತಿರುಗಿದ್ದರು. ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಜಾಯಿಲಿನ್ ಸ್ನೇಹಿತೆ ಬ್ಯಾಂಕ್ ಉದ್ಯೋಗಿ ಯುವತಿ, ಅಂದು ತಡರಾತ್ರಿ ಆಗಿದ್ದರಿಂದ ಮನೆಗೆ ತೆರಳದೆ ವಿಶ್ರಾಂತಿ ಗೃಹದ ಕೊಠಡಿಯಲ್ಲಿ ಉಳಿದುಕೊಂಡಿದ್ದಳು. ಯುವತಿ ಒಂದು ಕೊಠಡಿಯಲ್ಲಿ ಮಲಗಿದ್ದರೆ, ಬ್ರಾಯನ್ ರಿಚರ್ಡ್ ಮತ್ತು ಇತರ ನಾಲ್ವರು ಇನ್ನೊಂದು ಕೊಠಡಿಯಲ್ಲಿ ಮಲಗಿದ್ದರು.
ಮರುದಿನ ಬೆಳಗ್ಗೆ 5 ಗಂಟೆಗೆ ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತ ಯುವತಿಯಿದ್ದ ಕೊಠಡಿಗೆ ಹೋಗಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯುವತಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕಲಂ 328 ಮತ್ತು 376 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
A girl who is a bank employee was raped after calling her for a party at home in Puttur. The arrested has been identified as Brian Richard Ammana
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm