ಬ್ರೇಕಿಂಗ್ ನ್ಯೂಸ್
09-02-21 12:14 pm Udupi Correspondent ಕ್ರೈಂ
ಕುಂದಾಪುರ, ಫೆ.9 : 27ರ ಹರೆಯದ ಯುವಕನೊಬ್ಬ ಅಪ್ರಾಪ್ತ ಯುವತಿಗೆ ಮದುವೆ ಆಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಉಡುಪಿಯ ಮಕ್ಕಳ ಸಹಾಯವಾಣಿಗೆ ಬಂದ ದೂರಿನಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿಯ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಮತ್ತು ರಕ್ಷಣಾಧಿಕಾರಿ ಕಪಿಲಾ ಅವರು ಸಂತ್ರಸ್ತ ಬಾಲಕಿಯ ಮನೆಗೆ ಭೇಟಿ ನೀಡಿ ವಿಚಾರಿಸಿದ್ದು ಕಿರುಕುಳ ದೃಢಪಟ್ಟ ಕಾರಣ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ಮಹಿಳಾ ಠಾಣಾ ನಿರೀಕ್ಷಕ ಮಂಜಪ್ಪ ಅವರ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕಿ ವೈಲೆಟ್ ಫೆಮಿನಾ ದೂರು ದಾಖಲಿಸಿಕೊಂಡಿದ್ದಾರೆ.
A girl was sexually harassed and also cheated of marriage by a 27-year-old Man. The kundapura police have filed a Posco act against him.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 06:16 pm
HK News Staffer
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm