ಬ್ರೇಕಿಂಗ್ ನ್ಯೂಸ್
16-08-20 12:21 am Headline Karnataka News Network ಕ್ರೈಂ
ಹೈದ್ರಾಬಾದ್, ಆಗಸ್ಟ್ 15: ಪತ್ನಿ ಲೈಂಗಿಕ ಕ್ರಿಯೆಗೆ ಒಪ್ಪುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹೈದ್ರಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಿ 22 ತಿಂಗಳಾದರೂ ಸೆಕ್ಸ್ ಗೆ ಪತ್ನಿ ಒಪ್ಪದೆ ಇರುವುದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
2018 ರಲ್ಲು ಸುರೇಂದ್ರ ಸಿಂಗ್ ಮತ್ತು ಗೀತಾಳ ಮದುವೆ ಯಾಗಿದ್ದರು. ಸುರೇಂದ್ರ ಸಿಂಗ್ ಗೆ ಇದು ಎರಡನೇ ಮದುವೆಯಾದರೆ ಗೀತಾಗೆ ಇದು ಮೂರನೇ ಮದುವೆ ಎಂದು ಹೇಳಲಾಗಿದೆ. ಸುರೇಂದ್ರ ಮೊದಲ ಪತ್ನಿಯಿಂದ 2016 ರಲ್ಲಿ ವಿಚ್ಚೇದನ ಪಡೆದುಕೊಂಡಿದ್ದ. ಗೀತಾಳು ತನ್ನೆರಡು ಮದುವೆಯಿಂದ ವಿಚ್ಚೇದನ ಪಡೆದುಕೊಂಡಿದ್ದಳು.
ಮದುವೆಯಾಗಿ 22 ತಿಂಗಳಾದರೂ ಸುರೇಂದ್ರ ಗೀತಾಳ ಜೊತೆ ದೈಹಿಕ ಸಂಬಂಧ ಬೆಳೆಸಲು ಸಾಧ್ಯವಾಗಿಲ್ಲ. ಗೀತಾ ದೈಹಿಕ ಸಂಪರ್ಕ ನಡೆಸಲು ಒಪ್ಪಿಗೆ ಸೂಚಿಸುತ್ತಿರಲಿಲ್ಲ. ಇದೇ ವಿಷಯದಲ್ಲಿ ಇವರಿಬ್ಬರ ನಡುವೆ ಜಗಳವು ನಡೆಯುತ್ತಿತ್ತು. ಜಗಳದ ಬಳಿಕ ಗೀತಾ ತವರು ಮನೆಗೆ ಹೋಗಿದ್ದಳು.
ಇದರಿಂದ ಖಿನ್ನತೆಗೆ ಒಳಗಾಗಿದ್ದ ಸುರೇಂದ್ರ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 04:09 pm
HK News Staffer
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm
ಪರವಾನಗಿ ಇಲ್ಲದೆ ಔಷಧಿ ದಾಸ್ತಾನು ; ಬೆಂಗಳೂರಿನ ಅಮೆಜ...
06-09-26 10:28 pm
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm