ಬ್ರೇಕಿಂಗ್ ನ್ಯೂಸ್
09-02-21 04:53 pm Mangalore Correspondent ಕ್ರೈಂ
ಕಡಬ, ಫೆ.9: ಕುಂತೂರು ಗ್ರಾಮದ ನೂಚಿಲ ನಿವಾಸಿ ಅನಿಸ್ ಎಂಬವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಕಪಾಟಿನಲ್ಲಿದ್ದ 12 ಪವನ್ ಚಿನ್ನವನ್ನು ಕದ್ದೊಯ್ದಿದ್ದಾರೆ.
ಕಳ್ಳರು ಕಪಾಟಿನಲ್ಲಿ ಹುಡುಕಾಡಿದ ಬಳಿಕ ಮಲಗಿದ್ದ ಅನಿಸ್ ಪತ್ನಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಮತ್ತು ತಾಯಿಯ ಕಾಲಿನಲ್ಲಿದ್ದ ಚಿನ್ನವನ್ನು ತೆಗೆಯುವ ಸಂದರ್ಭ ಎಚ್ಚರಗೊಂಡಿದ್ದಾರೆ. ಮನೆಯವರು ಎಚ್ಚರಗೊಂಡಿದ್ದನ್ನು ತಿಳಿದ ಕಳ್ಳರು ಕೂಡಲೇ ಪರಾರಿಯಾಗಿದ್ದಾರೆ. ಸುಮಾರು 12 ಪವನ್ ಚಿನ್ನ ಕಳ್ಳತನವಾಗಿದೆ ಎಂದು ಅನಿಸ್ ದೂರು ನೀಡಿದ್ದಾರೆ. ಹಿಂಬದಿ ಬಾಗಿಲು ಒಡೆದು ಕಳ್ಳರು ನುಗ್ಗಿದ್ದರು.
ಪಕ್ಕದಲ್ಲಿರುವ ಸೈಮನ್ ಎಂಬವರ ಮನೆಯ ಬಾಗಿಲು ಒಡೆದು ಒಳನುಗ್ಗಿ ಮನೆಯಲ್ಲಿದ್ದ 5000 ರೂ. ಕಳವು ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಲಾಗಿದೆ. ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಕಡಬ ಠಾಣಾಧಿಕಾರಿ ರುಕ್ಮ ನಾಯ್ಕ ಭೇಟಿ ನೀಡಿದ್ದಾರೆ.
Burglars steal 12 pounds of Jewellery from home while people were at home. The kadaba police are investigating the case.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm