ಬ್ರೇಕಿಂಗ್ ನ್ಯೂಸ್
10-02-21 12:40 pm Mangalore Correspondent ಕ್ರೈಂ
ಬಂಟ್ವಾಳ, ಫೆ.10 : ಅಪ್ತಾಪ್ತ ಬಾಲಕಿಯ ಅತ್ಯಾಚಾರವೆಸಗಿದ ಇಬ್ಬರು ಯುವಕರು ಬಳಿಕ ಫೊಟೋ ಕ್ಲಿಕ್ಕಿಸಿ, ಬ್ಲಾಕ್ ಮೇಲ್ ಮಾಡಿದ ಘಟನೆ ಬೋಳಂತೂರು ಗ್ರಾಮದಲ್ಲಿ ನಡೆದಿದ್ದು, ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಬೂಬಕ್ಕರ್ ಸಿದ್ದಿಕ್ ಮತ್ತು ಚಪ್ಪಿ ಎಂಬವರು ಬಾಲಕಿ ಜೊತೆ ಸಲುಗೆ ಬೆಳೆಸಿಕೊಂಡಿದ್ದು ಜನವರಿ 25ರಂದು ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಆಕೆಯ ಫೋಟೊ ತೆಗೆದಿದ್ದು ಆನಂತರ ಬ್ಲಾಕ್ ಮೇಲ್ ಮಾಡುತ್ತಿದ್ದರು. ತಮ್ಮ ಜೊತೆ ಲೈಂಗಿಕ ಕ್ರಿಯೆಗೆ ಸಹಕರಿಸಬೇಕು. ಇಲ್ಲದಿದ್ದರೆ ಫೋಟೋಗಳನ್ನು ಬೇರೆಯವರಿಗೆ ಕಳುಹಿಸುವುದಾಗಿ ಬೆದರಿಸುತ್ತಿದ್ದರು. ಈ ವಿಚಾರ ತಿಳಿದ ಬಾಲಕಿಯ ಸಂಬಂಧಿಕರು ವಿಟ್ಲ ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರು ಆರೋಪಿ ಅಬೂಬಕ್ಕರ್ ಸಿದ್ದಿಕ್ ನನ್ನು ಬಂಧಿಸಿದ್ದಾರೆ. ಬಳಿಕ ಇನ್ನೊಬ್ಬ ಆರೋಪಿ ಚಪ್ಪಿಯನ್ನು ಪೊಲೀಸರು ಬಂಧಿಸಲು ತೆರಳಿದ್ದಾಗ, ಸಂತ್ರಸ್ತ ಬಾಲಕಿಯ ಅಣ್ಣ ಚಪ್ಪಿಗೆ ಮಾಹಿತಿ ನೀಡಿ ಪರಾರಿಯಾಗಲು ಸಹಕರಿಸಿದ್ದಾನೆ. ಹೀಗಾಗಿ ಆಕೆಯ ಅಣ್ಣನನ್ನು ಪೊಲೀಸರು ಬಂಧಿಸಿದ್ದಾರೆ.
ಅಬುಬಕ್ಕರ್ ಮತ್ತು ಚಪ್ಪಿ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.
The Vitla police have arrested two persons for rape and blackmail of intimate photos. The accused were showing photos and asking the girl to cooperate for a physical relationship.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm