ಬ್ರೇಕಿಂಗ್ ನ್ಯೂಸ್
12-02-21 11:40 am Mangalore Correspondent ಕ್ರೈಂ
ಮಂಗಳೂರು, ಫೆ.12 : ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಿಜೈನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ನೀಕ್ಷಿತ್ ಪೂಜಾರಿ (22) ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಗುರುವಾರ ಮಧ್ಯಾಹ್ನ ಆರೋಪಿ ಗಾಂಜಾ ಸೇವನೆ ಮಾಡುತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದು ಕೊಂಡಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಕರ್ನಕಟ್ಟೆ ಮೇಲ್ಸೇತುವೆ ಬಳಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಸಿದ್ಧಿಕ್ (26) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಗಾಂಜಾ ನಶೆಯಲ್ಲಿ ಜೋರಾಗಿ ಮಾತನಾಡುತ್ತಾ, ಕಿರುಚಾಡುತ್ತಿದ್ದ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಮಾಹಿತಿ ಮೇರೆಗೆ ನಗರ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲೂ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.
In two separate connections, the Mangalore city police have arrested two persons who were consuming Ganja.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 06:16 pm
HK News Staffer
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm