ಬ್ರೇಕಿಂಗ್ ನ್ಯೂಸ್
18-02-21 08:05 pm Mangaluru Correspondent ಕ್ರೈಂ
ಉಳ್ಳಾಲ, ಫೆ.18: ಮಾನಸಿಕ ಖಿನ್ನತೆಯಿಂದ ಯುವಕನೊಬ್ಬ ಮನೆಯಲ್ಲೇ ಆತ್ಮಹತ್ಯೆಗೈದ ಘಟನೆ ಕೊಣಾಜೆ ಸಮೀಪದ ನರಿಂಗಾನ ಗ್ರಾಮದಲ್ಲಿ ನಡೆದಿದೆ.
ನರಿಂಗಾನ ಗ್ರಾಮದ ವಿದ್ಯಾನಗರದ ಪ್ರವೀಣ್ (32) ಮೃತ ಯುವಕ. ಅವಿವಾಹಿತನಾಗಿದ್ದ ಪ್ರವೀಣ್ ಎಲೆಕ್ಟ್ರಿಶಿಯನ್ ಕೆಲಸ ಮಾಡುತ್ತಿದ್ದು ಸಾಧು ಸ್ವಭಾವದ ಯುವಕನಾಗಿದ್ದ. ಕಳೆದ ಕೆಲವು ದಿನಗಳಿಂದ ಆರೋಗ್ಯ ವಿಚಾರದಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.
ಕೊಣಾಜೆ ಪೊಲೀಸರು ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು ಗುರುವಾರ ಅಂತಿಮ ಕ್ರಿಯೆ ನಡೆಸಲಾಗಿದೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mentally disturbed man commits suicide at home in Konaje. The deceased has been identified as Praveen (32).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am