ಬ್ರೇಕಿಂಗ್ ನ್ಯೂಸ್
17-08-20 06:03 pm Headline Karnataka News Network ಕ್ರೈಂ
ಕೋಲಾರ, ಆಗಸ್ಟ್ 17: ಕೋಲಾರದ ಕೆಜಿಎಫ್ ನಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ. 31 ವರ್ಷದ ಸುಧಾ ಎಂಬ ಮಹಿಳೆ ಮೇಲೆ ಆಸಿಡ್ ದಾಳಿಗೆ ಯತ್ನಿಸಲಾಗಿದೆ.
ಕೆಜಿಎಫ್ ನ ಬಜಾರ್ ಬ್ಲಾಕ್ ನಗರದಲ್ಲಿ ಇಂದು ಬೆಳಿಗ್ಗೆ ಘಟನೆ ನಡೆದಿದ್ದು, ಅಪರಿಚಿತ ವ್ಯಕ್ತಿಯೊಬ್ಬ ಮುಖಕ್ಕೆ ಮಾಸ್ಕ್ ಧರಿಸಿ ದಾಳಿ ನಡೆಸಿದ್ದಾನೆ. ಮನೆಯೊಳಗೆ ಬಂದು, ಆಸಿಡ್ ಎರಚಿದ್ದಾನೆ. ಕ್ಷಣಾರ್ಧದಲ್ಲೇ ಮಹಿಳೆ ಆಸಿಡ್ ನಿಂದ ತಪ್ಪಿಸಿಕೊಂಡಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಹಿಳೆ ಮೇಲೆ ಆಸಿಡ್ ಎರಚುವ ಯತ್ನ ನಡೆಸಿರುವುದಾಗಿ ತಿಳಿದುಬಂದಿದೆ.
ದಾಳಿ ನಡೆಸಲು ಬಂದಿದ್ದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸದ್ಯ ಮಹಿಳೆಯು ಕ್ಷಣಾರ್ಧದಲ್ಲಿ ದಾಳಿಯಿಂದ ತಪ್ಪಿಸಿಕೊಂಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ. ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಅವರನ್ನು ದಾಖಲಿಸಲಾಗಿದೆ. ಮಾರಿಕುಪ್ಪಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ಕೈಗೊಳ್ಳಲಾಗುತ್ತಿದೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm