ಬ್ರೇಕಿಂಗ್ ನ್ಯೂಸ್
20-02-21 04:36 pm Headline Karnataka News Network ಕ್ರೈಂ
ಕೋಲ್ಕತ್ತಾ, ಫೆ.20: ಕೊಕೇನ್ ಸಾಗಿಸುತ್ತಿದ್ದ ಆರೋಪದಲ್ಲಿ ಬಿಜೆಪಿ ಯುವಮೋರ್ಚಾ ನಾಯಕಿ ಪಮೇಲಾ ಗೋಸ್ವಾಮಿ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ.
ಪಮೇಲಾ ಗೋಸ್ವಾಮಿ ಅವರ ಕೈಚೀಲ, ಕಾರಿನಲ್ಲಿ 100 ಗ್ರಾಂ ಕೊಕೇನ್ ವಶಕ್ಕೆ ಪಡೆಯಲಾಗಿದ್ದು, ಅವರೊಂದಿಗೆ ಕಾರಿನಲ್ಲಿದ್ದ ಅವರ ಸ್ನೇಹಿತ ಪ್ರಬೀರ್ ಕುಮಾರ್ ಅವರನ್ನು ಬಂಧಿಸಲಾಗಿದೆ.
ಗೋಸ್ವಾಮಿ ಅವರು ಸ್ವಲ್ಪ ಸಮಯದಿಂದ ಡ್ರಗ್ ಕಳ್ಳಸಾಗಣೆಯಲ್ಲಿ ತೊಡಗಿಕೊಂಡಿದ್ದರು. ಡ್ರಗ್ ಪೂರೈಕೆದಾರ ಪ್ರಬೀರ್‌ನೊಂದಿಗೆ ಡ್ರಗ್ಸ್ ಅನ್ನು ಖರೀದಿದಾರರಿಗೆ ನೀಡಲು ನ್ಯೂ ಅಲಿಪೋರ್ ಪ್ರದೇಶಕ್ಕೆ ಬರುವ ಬಗ್ಗೆ ಖಚಿತ ಮಾಹಿತಿ ಲಭಿಸಿ ಪೊಲೀಸರು ದಾಳಿ ನಡೆಸಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕರು, ಆಕೆ ತಪ್ಪು ಮಾಡಿದ್ದು ನಿಜವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಿ. ನಾವು ಆಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೆ ತಯಾರಿ ನಡೆಯುತ್ತಿರುವ ವೇಳೆಯಲ್ಲೇ ಈ ರೀತಿಯ ವಿದ್ಯಮಾನ ನಡೆದಿರುವುದು ಬಿಜೆಪಿ ಬಗ್ಗೆ ಟೀಕೆಗೆ ಆಹಾರವಾಗಿದೆ.
BJP’s youth-wing leader Pamela Goswami was arrested with cocaine from south Kolkata’s upscale New Alipore area on Friday, police said.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 02:51 pm
HK News Desk
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm