ಬ್ರೇಕಿಂಗ್ ನ್ಯೂಸ್
23-02-21 07:44 pm Headline Karnataka News Network ಕ್ರೈಂ
ಬೆಂಗಳೂರು, ಫೆ.23: ಹೋಟೆಲ್ ಗಜಲೀ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಭೂಗತ ಪಾತಕಿ ರವಿ ಪೂಜಾರಿಯನ್ನು ಮುಂಬೈ ಪೊಲೀಸರು ಮಾ.9ರ ವರೆಗೆ ತಮ್ಮ ವಶಕ್ಕೆ ಪಡೆದಿದ್ದಾರೆ.
ಮುಂಬಯಿನ ವಿಲೆ ಪಾರ್ಲೆಯ ಗಜಾಲಿ ಹೋಟೆಲ್ ನಲ್ಲಿ 2016ರಲ್ಲಿ ಶೂಟೌಟ್ ನಡೆದಿತ್ತು. ಆ ಪ್ರಕರಣದಲ್ಲಿ ಮುಂಬಯಿ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದರು. ಅದೇ ಪ್ರಕರಣದಲ್ಲಿ ರವಿ ಪೂಜಾರಿ ಕೂಡ ಆರೋಪಿಯಾಗಿದ್ದು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ.
26 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ಬೆಂಗಳೂರಿನ ಪೊಲೀಸರು ಎರಡು ವರ್ಷಗಳ ಹಿಂದೆ ಬಂಧಿಸಿ ತಂದಿದ್ದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಗೃಹದಲ್ಲಿರುವ ಪೂಜಾರಿಯನ್ನು ಅಗತ್ಯ ಬಿದ್ದಾಗ ಕರೆದು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಗಜಾಲಿ ಶೂಟೌಟ್ ಸಂಬಂಧ ಮುಂಬೈ ಪೊಲೀಸರು ರವಿ ಪೂಜಾರಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.
ರವಿ ಪೂಜಾರಿ ವಿರುದ್ಧ 108 ಪ್ರಕರಣಗಳ ವಿಚಾರಣೆ ಬಾಕಿ ಉಳಿದಿದೆ. 2007 ರಲ್ಲಿ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಬ್ನಮ್ ಡೆಲಪರ್ಸ್ ಉದ್ಯೋಗಿಗಳಾಗಿದ್ದ ಶೈಲಜಾ ಹಾಗೂ ರವಿ ಎಂಬವರ ಕೊಲೆ ಪ್ರಕರಣದಲ್ಲಿ ವಿಚಾರಣೆ ನಡೆಯುತ್ತಿದ್ದು ರವಿ ಪೂಜಾರಿ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಲಾಗಿತ್ತು.
Gangster Ravi Pujari was brought to Mumbai from Bengaluru on February 23 and produced before a special court which remanded him in the custody of Mumbai police till March 9 in a case of firing in 2016.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 06:16 pm
HK News Staffer
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm