ಬ್ರೇಕಿಂಗ್ ನ್ಯೂಸ್
24-02-21 11:46 am Mangalore Correspondent ಕ್ರೈಂ
ಉಪ್ಪಿನಂಗಡಿ, ಫೆ.24 : ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಚಿಕ್ಕಮಗಳೂರು ನಿವಾಸಿ, ಸುಳ್ಯದಲ್ಲಿ ಅರೇಬಿಕ್ ಶಾಲೆಯೊಂದರ ಶಿಕ್ಷಕನಾಗಿರುವ ಮೊಹಮ್ಮದ್ ಸೈಪುಲ್ಲಾ (32) ಬಂಧಿತ. ಧರ್ಮಸ್ಥಳದಿಂದ ಉಪ್ಪಿನಂಗಡಿಯತ್ತ ಸಂಚರಿಸುತ್ತಿದ್ದ ಬಸ್‍ನಲ್ಲಿ ಈ ಘಟನೆ ನಡೆದಿದೆ. ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಗೆ ಆರೋಪಿ ಮೈಮುಟ್ಟಿ ಕಿರುಕುಳ ನೀಡಿದ್ದು ಈ ಬಗ್ಗೆ ವಿದ್ಯಾರ್ಥಿನಿ ಕೂಡಲೇ ಬಸ್ಸಿನ ನಿರ್ವಾಹಕರ ಗಮನಕ್ಕೆ ತಂದಿದ್ದಾಳೆ. ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಗೊಯ್ದು ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ವಿದ್ಯಾರ್ಥಿನಿಯ ದೂರನ್ನು ಸ್ವೀಕರಿಸಿ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇಂಥದ್ದೇ ಮತ್ತೊಂದು ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲೂ ನಡೆದಿದೆ. ವಿದ್ಯಾರ್ಥಿನಿ ಒಬ್ಬಳಿಗೆ ಪ್ರಯಾಣಿಕ ರಫೀಕ್ ಎಂಬಾತ ಕಿರುಕುಳ ನೀಡಿದ್ದು ಈ ಬಗ್ಗೆ ಅದೇ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಯ ಸಂಬಂಧಿಕ ಪ್ರಶ್ನೆ ಮಾಡಿದ್ದಾನೆ. ಉಪ್ಪಿನಂಗಡಿಯಲ್ಲಿ ಬಸ್ಸನ್ನು ನಿಲ್ಲಿಸಿ, ಜೋರು ಮಾಡುತ್ತಿದ್ದಾಗಲೇ ರಫೀಕ್ ಸಹಚರರು ಸ್ಥಳಕ್ಕೆ ಬಂದು ವಿದ್ಯಾರ್ಥಿನಿಯ ಸಂಬಂಧಿಕನಿಗೆ ಹಲ್ಲೆ ನಡೆಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದು ಆರೋಪಿ ಪ್ರಯಾಣಿಕ ರಫೀಕ್ ನನ್ನು ವಶಕ್ಕೆ ಪಡೆದಿದ್ದಾರೆ.
Mohammad Saifullah teacher of the Arabic school at Sullia was arrested by the Uppinangady police on Tuesday, February 23 on the allegation of sexually harassing a girl student when travelling by bus. A case stands registered against him.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 06:46 pm
HK News Desk
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm