ಬ್ರೇಕಿಂಗ್ ನ್ಯೂಸ್
26-02-21 12:05 pm Headline Karnataka News Network ಕ್ರೈಂ
ಕೋಲಾರ, ಫೆ.26: 5 ವರ್ಷದ ಬಾಲಕಿ ಮೇಲೆ 60 ವರ್ಷದ ವ್ಯಕ್ತಿ ಅತ್ಯಚಾರ ಯತ್ನ ನಡೆಸಿರುವ ಘಟನೆ ಕೋಲಾರದಲ್ಲಿ ವರದಿಯಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಅತ್ಯಚಾರ ಯತ್ನ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
ವಿಚಾರ ತಿಳಿಯುತ್ತಿದ್ದಂತೆ ಗ್ರಾಮದಲ್ಲಿ ಹಿರಿಯರೆಲ್ಲಾ ಸೇರಿ ಒಂದು ಸುತ್ತಿನ ಪಂಚಾಯತಿ ಮಾಡಿದ್ದು, ಮಗುವಿನ ಪೋಷಕರಿಗೆ ಪೊಲೀಸರಿಗೆ ದೂರು ನೀಡದಂತೆ ಒತ್ತಡ ಹಾಕಿದ್ದಾರೆ. ಆದ್ರೆ ಸಂಬಂದಿಕರ ಸಹಾಯ ಪಡೆದ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, 5 ವರ್ಷದ ಬಾಲಕಿಗೆ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅತ್ಯಚಾರ ಯತ್ನ ಮಾಡಿದ ಅರೋಪಿ ಇಷ್ಟೆಲ್ಲಾ ಅವಾಂತರವಾಗುತ್ತಿದ್ದಂತೆ ಇಲಿ ಪಾಷಣ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಆರೋಪಿಯನ್ನ ಬಂಧಿಸಿದ ಪೊಲೀಸರು ವಿಷ ಕುಡಿದು ಆತ್ಮಹತ್ಯಗೆ ಯತ್ನಿಸಿದ ವ್ಯಕ್ತಿಯನ್ನ ಅಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ.
Attempt to rape by 60-year-old grandfather in Kolar on a 5-year-old girl.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm