ಬ್ರೇಕಿಂಗ್ ನ್ಯೂಸ್
27-02-21 04:29 pm Headline Karnataka News Network ಕ್ರೈಂ
ಹೊಸಪೇಟೆ, ಫೆ.27: ಆಸ್ತಿ ವೈಷಮ್ಯ, ವೈಯಕ್ತಿಕ ದ್ವೇಷದಲ್ಲಿ ತನ್ನ ಸಂಬಂಧಿಕನಾಗಿದ್ದ ವಕೀಲನನ್ನು ನ್ಯಾಯಾಲಯದ ಆವರಣದಲ್ಲೇ ಬರ್ಬರವಾಗಿ ಹತ್ಯೆಗೈದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ತಾರಿಹಳ್ಳಿ ವೆಂಕಟೇಶ್ (48) ಕೊಲೆಯಾದ ನ್ಯಾಯವಾದಿ. ಕೋರ್ಟ್ ಆವರಣದಲ್ಲಿ ಕುಳಿತಿರುವಾಗಲೇ ಯುವಕನೊಬ್ಬ ಮಚ್ಚಿನಿಂದ ಕುತ್ತಿಗೆ ಮತ್ತು ತಲೆಗೆ ಕಡಿದು ಕೊಲೆ ಮಾಡಿದ್ದಾನೆ. ಮನೋಜ್ ಎಂಬ ಯುವಕ ಈ ಕೃತ್ಯ ಎಸಗಿದ್ದು ಕೊಲೆಯಾದ ವೆಂಕಟೇಶ್ ಸಂಬಂಧದಲ್ಲಿ ದೊಡ್ಡಪ್ಪನಾಗಿದ್ದಾನೆ.
ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನನ್ನು ಕೆಲಸ ಬಿಡಿಸಿದ್ದಕ್ಕಾಗಿ ರೊಚ್ಚಿಗೆದ್ದು ಕೊಲೆ ಮಾಡಿರುವುದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ.

ಕೋರ್ಟ್ ಆವರಣದಲ್ಲಿ ನಡೆದಿರುವ ಘಟನೆಯಿಂದ ಹೊಸಪೇಟೆ ನಾಗರೀಕರು ಬೆಚ್ಚಿ ಬಿದ್ದಿದ್ದಾರೆ. ಕೊಲೆಯಾಗಿರುವ ವೆಂಕಟೇಶ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದು ಆಕ್ರೋಶವೂ ವ್ಯಕ್ತವಾಗಿದೆ. ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A lawyer was brutally murdered inside the court premises at Hospet in Karnataka. The deceased has been identified as Venkatesh
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 06:16 pm
HK News Staffer
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm