ಬ್ರೇಕಿಂಗ್ ನ್ಯೂಸ್
01-03-21 12:24 pm Mangalore Correspondent ಕ್ರೈಂ
ಮಂಗಳೂರು, ಮಾ.1: ಸುರತ್ಕಲ್ ಸಮೀಪದ ಬಾಳ ಗ್ರಾಮದ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಿರತರಾಗಿದ್ದ ವೇಳೆ ಸುರತ್ಕಲ್ ಪೊಲೀಸರು ದಾಳಿ ನಡೆಸಿದ್ದಾರೆ.
ಬಾಳ ಗ್ರಾಮದ ಬಿಎಎಸ್ಎಫ್ ಫ್ಯಾಕ್ಟರಿಯ ಎದುರಿನ ಫೆರಾವೊ ಕಾಂಪ್ಲೆಕ್ಸ್ ನಲ್ಲಿ ಫೆರಾವೊ ಲಾಡ್ಜಿಂಗ್ ಮತ್ತು ಬೋರ್ಡಿಂಗ್ ಸೇರಿದ ರೂಂ ನಂ 205 ರಲ್ಲಿ ತಂಡ ವೇಶ್ಯಾವಾಟಿಕೆ ನಡೆಸ್ತಿತ್ತು. ಪೊಲೀಸರು ದಾಳಿ ನಡೆಸಿದ ವೇಳೆ ಹಳೆಯಂಗಡಿ ತೋಕೂರು ನಿವಾಸಿ ಹರೀಶ್ (42) ಮತ್ತು ಬಂಟ್ವಾಳ ತಾಲೂಕಿನ ಮೂಡ ನಡುಗೋಡು ನಿವಾಸಿ ಲೋಕನಾಥ್(42) ಎಂಬವರನ್ನು ಬಂಧಿಸಿದ್ದಾರೆ.

ವೇಶ್ಯಾವಾಟಿಕೆ ದಂಧೆಯಲ್ಲಿ ನಿರತರಾಗಿದ್ದ ಬೆಂಗಳೂರು ಉತ್ತರ ಹಳ್ಳಿಯ ನಿವಾಸಿ ನೊಂದ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.
Surathkal police, in a raid conducted at Ferrao Lodging and Boarding located in front of the BASF factory in Bala village within Surathkal police station limits, arrested two men who found to be engaged in prostitution there.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 06:16 pm
HK News Staffer
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm