ಬ್ರೇಕಿಂಗ್ ನ್ಯೂಸ್
02-03-21 10:42 am Mangalore Correspondent ಕ್ರೈಂ
ಮಂಗಳೂರು, ಮಾ.1 : ವಿದೇಶಿ ಕರೆನ್ಸಿಯನ್ನು ಹೊಂದಿದ್ದ ಆರೋಪದಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಹೊನ್ನಾವರ ತಾಲೂಕಿನ ನಿವಾಸಿ ಮುಝಾಕಿರ್ ಅಹಮದ್ ಫಾಖಿ ಅಮೀಡಾ ಬಂಧಿತ ವ್ಯಕ್ತಿ. ಈತ ದುಬೈ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದು ಬ್ಯಾಗ್ ತಪಾಸಣೆ ವೇಳೆ 5.52 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ಪತ್ತೆಯಾಗಿದೆ.
ಪೌಂಡ್, ಡಾಲರ್, ಕುವೈತ್ ದಿನಾರ್ ಕರೆನ್ಸಿ ನೋಟುಗಳು ಪತ್ತೆಯಾಗಿದ್ದು ಅದಕ್ಕೆ ಸೂಕ್ತ ದಾಖಲೆ ಇಲ್ಲದ ಕಾರಣ ವಶಕ್ಕೆ ಪಡೆದಿದ್ದಾರೆ. ಯಾವುದೇ ದಾಖಲೆ ಇಲ್ಲದೆ ವಿದೇಶಿ ಕರೆನ್ಸಿ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಆತನನ್ನು ವಶಕ್ಕೆ ಪಡೆದಿದ್ದಾರೆ.
Customs officials nabbed a carrier of foreign currency on Monday, March 1. The seized foreign currency recovered is worth Rs 5,52,678. The passenger who was intercepted is identified as Muzakkir Ahamed Faqui Ameda hailing from Honnavara of Uttara Kannada
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 06:16 pm
HK News Staffer
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm