ಬ್ರೇಕಿಂಗ್ ನ್ಯೂಸ್
02-03-21 01:20 pm Mangalore Correspondent ಕ್ರೈಂ
ಮಂಗಳೂರು, ಮಾ.2: ದಿನವೂ ಚಿನ್ನ ತಂದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬೀಳುತ್ತಿದ್ದರೂ, ಕಳ್ಳರು ಮಾತ್ರ ತಮ್ಮ ಕೆಲಸ ಕಡಿಮೆ ಮಾಡಿಲ್ಲ. ಏನೆಲ್ಲಾ ಅವಾಂತರಗಳನ್ನು ಮಾಡಿಕೊಂಡು ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿ ಚಿನ್ನವನ್ನು ತರುತ್ತಲೇ ಇದ್ದಾರೆ. ಇಲ್ಲೊಬ್ಬ ಭಟ್ಕಳದ ಮುರುಡೇಶ್ವರದ ವ್ಯಕ್ತಿ ಬಟ್ಟೆ ಬರೆಗಳನ್ನು ಹೊಂದಿದ್ದ ಟ್ರಾಲಿ ಬ್ಯಾಗಿನ ಒಳಭಾಗದ ಪಟ್ಟಿಯಲ್ಲಿ ಚಿನ್ನವನ್ನು ಅಡಗಿಸಿಟ್ಟು ತಂದು ಸಿಕ್ಕಿಬಿದ್ದಿದ್ದಾನೆ.

ಹೀಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ಮುರುಡೇಶ್ವರ ನಿವಾಸಿ ಮೊಹಮ್ಮದ್ ಅವಾನ್ ಎಂದು ಗುರುತಿಸಲಾಗಿದೆ. ಈತ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದು, ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಟ್ರಾಲಿ ಬ್ಯಾಗಿನ ಒಳಭಾಗದ ಲೋಹದ ಪಟ್ಟಿಯಲ್ಲಿ ಚಿನ್ನವನ್ನು ವೈರ್ ರೂಪಕ್ಕಿಳಿಸಿ, ಅಡಗಿಸಿಟ್ಟಿದ್ದು ಪತ್ತೆಯಾಗಿದೆ. 350 ಗ್ರಾಮ್ ತೂಕದ ಚಿನ್ನ ಪತ್ತೆಯಾಗಿದ್ದು, ಅದರ ಬೆಲೆ 16.52 ಲಕ್ಷ ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಡೆಪ್ಯುಟಿ ಕಮಿಷನರ್ ಡಾ.ಕಪಿಲ್ ಗದೆ, ಸುಪರಿಡೆಂಟ್ ನಾಗೇಶ್ ಕುಮಾರ್, ಸುಬೇಂದ್ ಬೆಹ್ರಾ, ನವೀನ್ ಮತ್ತು ಸಿಬಂದಿ ಇದ್ದರು.
Customs officials at the Mangaluru International Airport on Tuesday, March 2, seized 350 grams of gold that was being smuggled by a passenger by way of concealment in trolley bag beadings.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 06:16 pm
HK News Staffer
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm