ಬ್ರೇಕಿಂಗ್ ನ್ಯೂಸ್
04-03-21 03:04 pm Mangalore Correspondent ಕ್ರೈಂ
ಮಂಗಳೂರು, ಮಾ.4: ಮೀನು ಖರೀದಿ ನೆಪದಲ್ಲಿ ಮಾರುಕಟ್ಟೆಗೆ ಆಗಮಿಸಿದ್ದ ಖದೀಮನೊಬ್ಬ ಮೀನು ಮಾರುತ್ತಿದ್ದ ಮಹಿಳೆಯ ಕರಿಮಣಿ ಸರ ಕಿತ್ತು ಪರಾರಿಯಾಗಲು ಯತ್ನಿಸಿ, ಮಹಿಳೆಯರಿಂದ ಗೂಸಾ ತಿಂದ ಘಟನೆ ನಗರದ ಸ್ಟೇಟ್ ಬ್ಯಾಂಕ್ ಬಳಿಯ ಮೀನು ಮಾರುಕಟ್ಟೆಯಲ್ಲಿ ನಡೆದಿದೆ.

ಇಬ್ಬರು ವ್ಯಕ್ತಿಗಳು ಬಂದಿದ್ದು ಮೀನು ಖರೀದಿಸುವ ನೆಪದಲ್ಲಿ ಮಹಿಳೆಯ ಜೊತೆ ಮಾತನಾಡುತ್ತಿದ್ದರು. ಈ ವೇಳೆ, ಒಬ್ಬಾತ ಕರಿಮಣಿ ಸರ ಕಿತ್ತುಕೊಂಡಿದ್ದು ಅಲ್ಲಿಂದ ಓಡಲು ಯತ್ನಿಸಿದ್ದಾನೆ. ಕೂಡಲೇ ಮಾರುಕಟ್ಟೆಯ ಮೀನುಗಾರ ಮಹಿಳೆಯರು ಸೇರಿ ಆತನನ್ನು ಹಿಡಿದಿದ್ದಾರೆ. ಅಷ್ಟರಲ್ಲಿ ಇನ್ನೊಬ್ಬ ವ್ಯಕ್ತಿ ಓಡಿ ತಪ್ಪಿಸಿಕೊಂಡಿದ್ದಾನೆ.

ಸಿಕ್ಕಿಬಿದ್ದ ಯುವಕನಿಗೆ ಮಹಿಳೆಯರು ಸೇರಿ ಕೈಗೆ ಸಿಕ್ಕ ವಸ್ತುಗಳಿಂದ ಥಳಿಸಿ ಧರ್ಮದೇಟು ನೀಡಿದ್ದಾರೆ. ಬಳಿಕ ಬಂದರು ಪೊಲೀಸರು ಬಂದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ, ಸ್ಥಳೀಯರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು ವಿಡಿಯೋ ವೈರಲ್ ಆಗಿದೆ.
Video:
A man was thrashed by women for an attempt to snatch the gold chain near the state bank at Hampankatte in Mangalore.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 06:16 pm
HK News Staffer
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm