ಬ್ರೇಕಿಂಗ್ ನ್ಯೂಸ್
19-08-20 04:52 pm Mangalore Reporter ಕ್ರೈಂ
ಚಿಕ್ಕಮಗಳೂರು, ಆಗಸ್ಟ್ 19: ಚಾರ್ಮಾಡಿ ಘಾಟ್ ಹೆದ್ದಾರಿಯ ಮಲಯಮಾರುತ ಗೆಸ್ಟ್ ಹೌಸ್ ಬಳಿ ರಸ್ತೆ ಬದಿ ನಿಲ್ಲಿಸಿರುವ ಕಾರಿನಲ್ಲಿ ವ್ಯಕ್ತಿಯೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ನಿನ್ನೆ ಸಂಜೆಯಿಂದ ಚಾರ್ಮಾಡಿ ಘಾಟ್ ರಸ್ತೆ ಬದಿಯಲ್ಲೇ ಇರುವ ಕಾರನ್ನು ನೋಡಿ ಸ್ಥಳೀಯರು ಸಂಶಯಗೊಂಡಿದ್ದರು. ಇಂದು ಪರಿಶೀಲನೆ ನಡೆಸಿದಾಗ ಡ್ರೈವಿಂಗ್ ಸೀಟಲ್ಲಿ ಕುಳಿತ ವ್ಯಕ್ತಿ ಮೃತನಾಗಿರುವುದು ಕಂಡುಬಂತು. ಕಾರಿನ ಪಕ್ಕದಲ್ಲೇ ವಿಷದ ಬಾಟಲಿ ಇದ್ದು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಿರಬೇಕು ಎನ್ನುವ ಸಂಶಯ ಕಂಡುಬಂದಿದೆ.
KA 05 MT 4877 ನಂಬರಿನ ಕ್ವಿಡ್ ಕಾರಿನಲ್ಲಿ ಮೃತದೇಹ ಕಂಡುಬಂದಿದ್ದು ವ್ಯಕ್ತಿಯ ಬಗ್ಗೆ ಪೊಲೀಸರು ವಿವರ ಕಲೆಹಾಕುತ್ತಿದ್ದಾರೆ. ಸ್ಥಳಕ್ಕೆ ಮೂಡಿಗೆರೆಯ ಬಣಕಲ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm