ಬ್ರೇಕಿಂಗ್ ನ್ಯೂಸ್
08-03-21 11:14 am Mangalore Correspondent ಕ್ರೈಂ
ಮಂಗಳೂರು, ಮಾ.8: ನಗರದ ಪಂಪ್ವೆಲ್ ನಲ್ಲಿ ಲಾಡ್ಜ್ ಒಂದಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ 11 ಮಂದಿಯನ್ನು ಬಂಧಿಸಿದ್ದಾರೆ.
ಅಕ್ಷಯ್(34), ಶಶಿಕುಮಾರ್(44), ಆಸಿಫ್ (40), ಅಶೋಕ್ ಡಿಸೋಜ(48), ಕಾಶಿನಾಥ್ (58), ಬಶೀರ್ (52), ಗುರುಪ್ರಸಾದ್ (45), ಸುರೇಶ್ (50), ರಾಜಶೇಖರ (47), ಅನಿಲ್ ಕುಮಾರ್ (52), ಸುಧಾಕರ ಸನಿಲ್ (52) ಬಂಧಿತರು.
ಆರೋಪಿಗಳಿಂದ 38 ಸಾವಿರ ನಗದು, ಇಸ್ಪೀಟ್ ಎಲೆಗಳು, 11 ಮೊಬೈಲ್ ಫೋನ್ ಗಳು, ಆಟಕ್ಕೆ ಬಳಸಿದ ಪ್ಲಾಸ್ಟಿಕ್ ಟೇಬಲ್, ಚಯರ್ ಗಳನ್ನು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ಸೊತ್ತಿನ ಮೌಲ್ಯ 1.29 ಲಕ್ಷ ಆಗಿರುತ್ತದೆ.
ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಂಪ್ವೆಲ್ ಬಳಿಯ ಇಂಡಿಯಾನಾ ಆಸ್ಪತ್ರೆಯ ಐಎಂಓ ರಸ್ತೆಯಲ್ಲಿರುವ ಸ್ವೆವೆನ್ ಸ್ಪೇಸ್ ಎಂಬ ಲಾಡ್ಜ್ ನಲ್ಲಿ ಕೊಠಡಿ ನಂಬರ್ 319 ರಲ್ಲಿ ಜೂಜಾಟ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು.
11 people who were involved in Makta gambling in Sweven Stays Lodge at Pumpwell in Mangalore were arrested by the CCB police in Mangalore.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm