ಬ್ರೇಕಿಂಗ್ ನ್ಯೂಸ್
09-03-21 03:57 pm Headline Karnataka News Network ಕ್ರೈಂ
ಬೆಂಗಳೂರು, ಮಾ.9 : ಬಾಬು ಚಿಟ್ ಫಂಡ್ ಹೆಸರಲ್ಲಿ ಸರ್ಕಾರಿ ನೌಕರರನ್ನು ಮತ್ತು ಉದ್ಯಮಿಗಳನ್ನು ಗುರಿಯಾಗಿಸಿಕೊಂಡು ಠೇವಣಿ ಸಂಗ್ರಹಿಸಿ, ನೂರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ಶಿವನಪುರದಲ್ಲಿ ಬಾಬು ಚಿಟ್ ಫಂಡ್ ಎಂಬ ಕಚೇರಿ ಇದ್ದು, ಬಾಬು ಚಿಟ್ ಫಂಡ್, ಜೊತೆಗೆ ಅಗರಬತ್ತಿ ಸಪ್ಲೈ ಸೇರಿದಂತೆ ವಿವಿಧ ಉದ್ಯಮಗಳನ್ನು ನಡೆಸುತ್ತಿದ್ದರು. ವೆಂಕಟೇಶ್ ಬಾಬು, ಲೋಕೇಶ್ ಬಾಬು, ನಟರಾಜು ಸೇರಿದಂತೆ ಮೂರು ಜನರ ಮಾಲೀಕತ್ವದಲ್ಲಿ ಎಂಟು ಕೋಟಿಗೂ ಅಧಿಕ ವಂಚನೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ವಂಚನೆ ಬಯಲಾಗುತ್ತಲೇ ತಲೆಮರೆಸಿಕೊಂಡಿದ್ದಾರೆ.
ಇವರು ರಾಜ್ಯ, ನೆರೆ ರಾಜ್ಯಗಳಲ್ಲೂ ನೂರಾರು ಜನರಿಂದ ಹೂಡಿಕೆ ಮಾಡಿಕೊಂಡಿರುವ ಮಾಹಿತಿ ಇದ್ದು, ಹಣ ಕಳೆದುಕೊಂಡವರು ಪೊಲೀಸ್ ದೂರು ನೀಡಲು ಆರಂಭಿಸಿದ್ದಾರೆ. ಸದ್ಯ ವಂಚಿಸಿದವರ ಮನೆ ಹಾಗೂ ಕಚೇರಿ ಮುಂದೆ ಮೋಸ ಹೋದವರು ಸಾಲುಗಟ್ಟಿದ್ದು ಮುತ್ತಿಗೆ ಹಾಕಿದ್ದಾರೆ.
Crores cheated in the name of baba chits fund in Bangalore. A case had been registered at the Madanayakahalli Station.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm