ಬ್ರೇಕಿಂಗ್ ನ್ಯೂಸ್
15-03-21 08:57 pm Headline Karnataka News Network ಕ್ರೈಂ
ನವದೆಹಲಿ, ಮಾ 14: 2008ರಲ್ಲಿ ಹೆಚ್ಚು ಸದ್ದು ಮಾಡಿದ್ದ ಬಾಟ್ಲಾ ಹೌಸ್ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಹೊರಬಿದ್ದಿದ್ದು, ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆ ಆರಿಝ್ ಖಾನ್ಗೆ ಗಲ್ಲು ಶಿಕ್ಷೆ ವಿಧಿಸಿ ದೆಹಲಿ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಕೊಲೆ ಹಾಗೂ ಇತರೆ ಅಪರಾಧಗಳ ಹಿಂದೆ ಆರಿಝ್ ಖಾನ್ ಕೈವಾಡವಿರುವುದು ಸಾಕ್ಷ್ಯಾಧಾರಗಳಿಂದ ದೃಢಗೊಂಡಿತ್ತು. ಹೀಗಾಗಿ 2021ರ ಮಾರ್ಚ್ 7ರಂದು ದೆಹಲಿ ಕೋರ್ಟ್ ದೋಷಿ ಎಂದು ತೀರ್ಪು ನೀಡಿತ್ತು, ಜತೆಗೆ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿತು.

ಆರಿಝ್ ಖಾನ್ಗೆ ಗಲ್ಲು ಶಿಕ್ಷೆ ಜತೆಗೆ 11 ಲಕ್ಷ ರೂ ದಂಡ ಪಾವತಿ ಮಾಡಲು ಸೂಚನೆ ನೀಡಿದೆ. ಇದರಲ್ಲಿ 10 ಲಕ್ಷ ರೂ. ಹತ್ಯೆಯಾಗಿರುವ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ಕುಟುಂಬಸ್ಥರಿಗೆ ನೀಡುವಂತೆ ಕೋರ್ಟ್ ತಿಳಿಸಿದೆ. ಘಟನೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ ಅರಿಝ್ ಖಾನ್ನನ್ನ ಫೆಬ್ರವರಿ 14, 2018ರಲ್ಲಿ ಬಂಧಿಸಲಾಗಿತ್ತು. ಬಾಟ್ಲಾ ಹೌಸ್ ಪ್ರಕರಣದಲ್ಲಿ ಸುಮಾರು 30 ಜನರು ಸಾವನ್ನಪ್ಪಿ 100ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಇದೇ ಪ್ರಕರಣದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಕೂಡ ಸಾವನ್ನಪ್ಪಿದ್ದರು.
A Delhi court on Monday awarded death penalty to Ariz Khan for the murder of inspector Mohan Chand Sharma and other offences in connection with the 2008 Batla House encounter case.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm