ಬ್ರೇಕಿಂಗ್ ನ್ಯೂಸ್
18-03-21 11:20 am Udupi Correspondent ಕ್ರೈಂ
ಉಡುಪಿ, ಮಾ.18 : ಇಲ್ಲಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ದುರ್ಗಾ ಇಂಟರ್ ನ್ಯಾಶನಲ್ ಹೊಟೇಲಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಉಡುಪಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ.
ಶೇಖರ ಶೆಟ್ಟಿ , ಜಾನ್ಸನ್ ಡಿ ಅಲ್ಮೇಡ, ಹರ್ಷಿತ್ ಶೆಟ್ಟಿ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಾದ ಶೇಖರ ಶೆಟ್ಟಿ , ಮನು, ರಾಜು, ಜಾನ್ಸನ್ ಡಿ ಅಲ್ಮೇಡ ಮತ್ತು ರಾಜೇಶ್ವರಿ ಶೆಟ್ಟಿ ಎಂಬವರು ಹೊಟೇಲಿನ ಕೊಠಡಿಯಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದರೆನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಹೊಟೇಲಿಗೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಸಂಬಂಧಿಸಿ ನಾಲ್ಕು ಮೊಬೈಲ್ ಫೋನ್, ನಗದು 6730 ರೂ. ಹಾಗು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Prostitution racket busted in Udupi near bus stand. Three have been arrested by the Udupi city police.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm