ಬ್ರೇಕಿಂಗ್ ನ್ಯೂಸ್
20-03-21 12:03 pm Mangalore Correspondent ಕ್ರೈಂ
ಕೊಣಾಜೆ, ಮಾ.20 : ಮನೆ ಬಾಡಿಗೆ ಕೇಳುವ ನೆಪದಲ್ಲಿ ಮನೆಗೆ ಬಂದಿದ್ದ ವ್ಯಕ್ತಿಯೋರ್ವ ಚಿನ್ನಾಭರಣ ಕಳವುಗೈದ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಮ ಗ್ರಾಮದ ನಿತ್ಯಾನಂದನಗರ ಎಂಬಲ್ಲಿ ನಡೆದಿದೆ.
ವೀಣಾ ಎಂಬವರು ತನ್ನ ಸೋದರಿ ಅಶ್ವಿನಿಯವರ ನಿತ್ಯಾನಂದ ನಗರದಲ್ಲಿರುವ ಮನೆಗೆ ಮಾ.16 ರಂದು ಬಂದಿದ್ದು ಇಬ್ಬರು ಸೇರಿ ಬೆಳಗ್ಗೆ 10.30ರ ಸುಮಾರಿಗೆ ನಾಟೆಕಲ್ ಕಣಚೂರು ಆಸ್ಪತ್ರೆಗೆಂದು ತೆರಳಿದ್ದರು. ಈ ವೇಳೆ ಮನೆಯಲ್ಲಿ ಅವರ ತಾಯಿ ಮಾತ್ರವಿದ್ದು, ಅಲ್ಲಿಗೆ ಬಂದಿದ್ದ ವ್ಯಕ್ತಿಯೋರ್ವ ಅವರಲ್ಲಿ ಬಾಡಿಗೆಗೆ ಮನೆಯನ್ನು ಕೇಳುವ ಕುರಿತು ಕೇಳಿದ್ದನು.
ಬಳಿಕ ವೀಣಾ ಅವರು ಮನೆಗೆ ವಾಪಸ್ಸಾದಾಗ ತಾನು ರೂಮಲ್ಲಿಟ್ಟಿದ್ದ 3.5 ಪವನ್ ತೂಕದ ಕರಿಮಣಿ ಚಿನ್ನದ ಸರ ಮತ್ತು ಒಂದು ಪವನ್ ತೂಕದ ಚಿನ್ನದ ಸರವಿದ್ದ ಬ್ಯಾಗ್ ಕಳವಾಗಿತ್ತು. ಎರಡು ಚಿನ್ನಾಭರಣಗಳ ಮೌಲ್ಯ ರೂ. 1.40 ಲಕ್ಷ ಅಂದಾಜಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Thieves flee with gold acting as tenants in Konaje. The worth of God is estimated to be 1.40 Lakhs.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm