ಬ್ರೇಕಿಂಗ್ ನ್ಯೂಸ್
20-03-21 12:21 pm Mangalore Correspondent ಕ್ರೈಂ
ಮಂಗಳೂರು, ಮಾ 20 : ಬಾಲಕಿಯೊಬ್ಬಳ ಮೊಬೈಲ್ ಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋ ಕಳುಹಿಸಿದ ಆರೋಪದಲ್ಲಿ ಇಬ್ಬರ ವಿರುದ್ದ ಮಂಗಳೂರಿನ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ನ ಆಫ್ರಿದ್ ಹಾಗೂ ಮುನ್ನಾ ಎಂಬಿಬ್ಬರು ಬಾಲಕಿಯ ಮೊಬೈಲ್ ಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋ ಕಳುಹಿಸಿದ್ದು ಆ ಬಗ್ಗೆ ಪ್ರಕರಣ ದಾಖಲಾಗಿದೆ. ಆಫ್ರಿದ್ ಎಂಬಾತನಿಗೆ ಮೊಬೈಲ್ ಅಂಗಡಿಯಿದ್ದು ಅಲ್ಲಿಂದ ಬಾಲಕಿಯ ತಂದೆ ಮೊಬೈಲ್ ಮತ್ತು ಸಿಮ್ ಖರೀದಿಸಿದ್ದರು.

ಬಾಲಕಿಯ ಆನ್ ಲೈನ್ ತರಗತಿಗೆ ಉಪಯೋಗಿಸಲೆಂದು ತಂದೆ ಮೊಬೈಲ್ ತೆಗೆಸಿಕೊಟ್ಟಿದ್ದರು. ಈ ಬಗ್ಗೆ ಅರಿತಿದ್ದ ಅಫ್ರಿದಿ, ಬಾಲಕಿಯ ಮೊಬೈಲಿಗೆ ಅಶ್ಲೀಲ ಸಂದೇಶ ಹಾಗು ವಿಡಿಯೋಗಳನ್ನು ಕಳುಹಿಸಿದ್ದ. ಈ ನಡುವೆ ಮೊಬೈಲ್ ಹಾಳಾಗಿದ್ದು ಬಾಲಕಿಯ ತಂದೆ ರಿಪೇರಿಗೆಂದು ಆತನ ಅಂಗಡಿಗೆ ನೀಡಿದ್ದು ಅಫ್ರಿದ್ ಈ ವೇಳೆ ಮೊಬೈಲ್ ನಲ್ಲಿದ್ದ ಬಾಲಕಿಯ ಫೋಟೋ, ವಿಡಿಯೋಗಳನ್ನು ಡೌನ್ಲೋಡ್ ಮಾಡಿಕೊಂಡು , ಮುನ್ನ ಎಂಬಾತನ ಮೂಲಕ ವೈರಲ್ ಮಾಡಿದ್ದ.
ಈ ಬಗ್ಗೆ ವಿಷಯ ತಿಳಿದ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು ಅವರಿಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
A case has been filed at the cybercrime police station for Sensing Vulgar Messages to Girl on Phone in Mangalore.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm