ಬ್ರೇಕಿಂಗ್ ನ್ಯೂಸ್
24-03-21 11:41 am Mangalore Correspondent ಕ್ರೈಂ
ಮಂಗಳೂರು, ಮಾ.23 : ತನ್ನ ಪತಿಯನ್ನು ಯಾರೋ ಅಪಹರಿಸಿ, ಮುಸ್ಲಿಂ ಯುವತಿಯ ಜೊತೆ ವಿವಾಹ ಮಾಡಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ನಗರದ ಬೋಳಾರ ನಿವಾಸಿ ಬಿ.ಎಸ್.ಗಂಗಾಧರ್(62) ಎಂಬವರು ಯುವತಿಯನ್ನು ಮದುವೆಯಾಗಿರುವ ಬಗ್ಗೆ ಫೋಟೊವನ್ನು ಪೊಲೀಸ್ ದೂರಿನ ಜೊತೆ ಮಹಿಳೆ ನೀಡಿದ್ದಾರೆ. ಗಂಗಾಧರ್ ಬಿಲ್ಡರ್ ಹಾಗೂ ಹೋಲ್ ಸೇಲ್ ವ್ಯಾಪಾರಿಯಾಗಿದ್ದು, ಉದ್ಯೋಗ ನಿಮಿತ್ತ ಬೇರೆ ಬೇರೆ ಊರುಗಳಿಗೆ ಹೋಗುತ್ತಾರೆ. ನಮ್ಮ ಇಬ್ಬರು ಮಕ್ಕಳು ವಿದೇಶದಲ್ಲಿದ್ದಾರೆ ಎಂದು ಗಂಗಾಧರ್ ಪತ್ನಿ ಯಶೋಧಾ ಕೆ.ಎಚ್. ದೂರಿನಲ್ಲಿ ತಿಳಿಸಿದ್ದಾರೆ.
ಉದ್ಯೋಗ ನಿಮಿತ್ತ ಹೊರಗೆ ಹೋದವರು ಜನವರಿ ಕೊನೆ ವಾರದಿಂದ ಮನೆಗೆ ಬಂದಿಲ್ಲ. ಅವರ ಮೊಬೈಲ್ ಫೋನ್ ಗೆ ಕರೆ ಮಾಡಿದಾಗ ಫೆ.8ರಂದು ಕರೆ ಸ್ವೀಕರಿಸಿ ಮಾತನಾಡಿದ್ದಾರೆ. ಆಬಳಿಕ ಅವರು ಫೋನ್ ಕರೆಗೆ ಸಿಕ್ಕಿಲ್ಲ. ಮಾ.15ರಂದು ಗಂಗಾಧರ ಅವರನ್ನು ಮುಸ್ಲಿಂ ಯುವತಿಯ ಜೊತೆ ಬಲವಂತವಾಗಿ ವಿವಾಹ ಮಾಡಿಸಿರುವ ಬಗ್ಗೆ ಸ್ನೇಹಿತರು ಸಾಕ್ಷಿ ಸಮೇತ ತಿಳಿಸಿದ್ದಾರೆ. ಆದ್ದರಿಂದ ಇದಕ್ಕೆ ಕಾರಣರಾದ ಆರೋಪಿಗಳನ್ನು ಶಿಕ್ಷೆಗೆ ಒಳಪಡಿಸಬೇಕು ಹಾಗೂ ತನ್ನ ಪತಿಯನ್ನು ಪತ್ತೆ ಮಾಡಿಕೊಡಬೇಕು ಎಂದು ಮಹಿಳೆ ಪೊಲೀಸ್ ದೂರಿನಲ್ಲಿ ಆಗ್ರಹಿಸಿದ್ದಾರೆ.
62-year-old man kidnapped and forced to marry a girl alleges wife by filing a complaint at the Pandeshwar police station in Mangalore.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm