ಬ್ರೇಕಿಂಗ್ ನ್ಯೂಸ್
25-03-21 10:45 am Mangalore Correspondent ಕ್ರೈಂ
ಕೊಣಾಜೆ, ಮಾ.25: ಕೊಣಾಜೆಯ ಮಂಗಳೂರು ವಿವಿ ಕ್ಯಾಂಪಸ್ ಬಳಿಯಿರುವ ಮನೆಯೊಂದಕ್ಕೆ ಕಳ್ಳರು ನುಗ್ಗಿ ಅಪಾರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ನಡೆಸಿ ಪರಾರಿಯಾಗಿರುವ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಕಾಂಗ್ರೆಸ್ ಹಿರಿಯ ಮುಖಂಡ ಕೋಡಿಜಾಲ್ ಇಬ್ರಾಹಿಂ ಅವರ ಪುತ್ರ ಹಬೀಬ್ ಅವರ ಮನೆಯಲ್ಲಿ ಕಳ್ಳತನ ಕೃತ್ಯ ನಡೆದಿದೆ. ಹಬೀಬ್, ಅವರ ಕುಟುಂಬದ ನಾಲ್ಕು ಜನರು ಮನೆಯೊಳಗೆ ಇದ್ದಾಗಲೇ ರಾತ್ರಿ ವೇಳೆಯಲ್ಲಿ ಚಾಲಾಕಿ ಕಳ್ಳರು ಕಳ್ಳತನ ನಡೆಸಿದ್ದಾರೆ.


ಮನೆಯ ಮಹಡಿಯ ಬಾಗಿಲು ಮುರಿದು ಒಳಗೆ ನುಗ್ಗಿರುವ ಕಳ್ಳರು ಕೋಣೆಯ ಕಪಾಟಿನಲ್ಲಿದ್ದ ಅಂದಾಜು 75 ಪವನ್ ನಷ್ಟು ಚಿನ್ನಾಭರಣ ಹಾಗೂ ಸುಮಾರು ಐದು ಲಕ್ಷ ವರೆಗಿನ ನಗದನ್ನು ದೋಚಿದ್ದಾರೆ ಎನ್ನಲಾಗಿದೆ.


ಕಳವು ಘಟನೆ ಬಗ್ಗೆ ಬೆಳಗ್ಗೆಯಷ್ಟೇ ಮನೆಮಂದಿಗೆ ವಿಷಯ ಗೊತ್ತಾಗಿದ್ದು ಬಳಿಕ ಕೊಣಾಜೆ ಪೊಲೀಸ್ ಅಧಿಕಾರಿಗಳು, ಶ್ವಾನದಳ, ಬೆರಳಚ್ಚು ತಜ್ಞರು ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
Roberts flee with cash and gold from a House in Konaje as family members were in deep sleep. The police are now investigating the case.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
27-09-26 11:31 pm
HK News Desk
ವಿದ್ಯಾರ್ಥಿ ಸಂಘದ ಪದಗ್ರಹಣ ; ಮೊದಲ ಮಹಡಿಯ ಕಾಂಕ್ರೀಟ...
27-09-26 10:59 am
ಸರ್ವಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ; ವಿದ್ಯಾರ್...
26-09-26 08:05 pm
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
27-09-26 08:06 pm
HK News Staffer
Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ...
27-09-26 06:10 pm
ಶಾರ್ಜಾದಲ್ಲಿ ಹತ್ಯೆಯಾದ ಕುಂದಾಪುರದ ವ್ಯಕ್ತಿಯ ಶವ ಹು...
25-09-26 04:53 pm
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am