ಬ್ರೇಕಿಂಗ್ ನ್ಯೂಸ್
22-08-20 03:26 pm Hassan Reporter ಕ್ರೈಂ
ಹಾಸನ, ಆಗಸ್ಟ್ 22: ಗಣೇಶ ಹಬ್ಬದಂದು ಹಾಡಹಗಲೇ ವ್ಯಕ್ತಿಯೊಬ್ಬನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಹಾಸನದ ಹೊರವಲಯದಲ್ಲಿ ನಡೆದಿದೆ.
ಕುಮಾರ್ (43) ಕೊಲೆಯಾದ ದುರ್ದೈವಿ. ಕೊಲೆಯಾದ ಕುಮಾರ್ ನಿಂಗೇಗೌಡನ ಕೊಪ್ಪಲು ಬಳಿಯಲ್ಲಿರುವ ಕೆರೆಯಲ್ಲಿ ಬೈಕ್ ತೊಳೆಯಲು ಬಂದಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಆರೋಪಿ ಗೋವಿಂದೇಗೌಡ ಹಿಂದಿನಿಂದ ಬಂದು ಬೈಕ್ ತೊಳೆಯುತ್ತಿದ್ದ ಕುಮಾರ್ನನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.
ಕೊಲೆ ಮಾಡಿದ ನಂತರ ಮೃತದೇಹದ ಪಕ್ಕದಲ್ಲೇ ಕುಳಿತಿದ್ದ ಆರೋಪಿ ಗೋವಿಂದೇಗೌಡನನ್ನು ನೋಡಿ ಸ್ಥಳೀಯರು ಭಯಭೀತರಾಗಿದ್ದಾರೆ. ಕೂಡಲೇ ಪೊಲೀಸರಿಗೆ ಸ್ಥಳದಲ್ಲಿದ್ದರು ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm