ಬ್ರೇಕಿಂಗ್ ನ್ಯೂಸ್
03-04-21 01:22 pm Headline Karnataka News Network ಕ್ರೈಂ
ಕೊಡಗು, ಏ.03: ಪಾನಮತ್ತ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ ಘಟನೆ ನಡೆದಿದ್ದು ಮಲಗಿದ್ದ ಕಂದಮ್ಮ ಸಹಿತ ಆರು ಮಂದಿ ಸಜೀವ ದಹನವಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ಸಮೀಪದ ಮುಗುಟಗೇರಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ. ಮೃತರನ್ನು ಬೇಬಿ (40), ಸೀತೆ (45), ಪ್ರಾರ್ಥನ (6), ಪ್ರಕಾಶ್ (6), ವಿಶ್ವಾಸ (3), ವಿಶ್ವಾಸ್ (7) ಎಂದು ಗುರುತಿಸಲಾಗಿದೆ.
ಬೋಜ (50) ಎಂಬಾತ ಪಾನ ಮತ್ತನಾಗಿ, ಮನೆಯನ್ನು ಲಾಕ್ ಮಾಡಿ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಪತ್ನಿ ಜೊತೆ ಜಗಳವಾಡಿದ್ದು ಮುನಿಸಿಕೊಂಡಿದ್ದ. ಪತ್ನಿ ಮನೆ ಬಿಟ್ಟು ಸೋದರ ಮಂಜು ಎಂಬಾತನ ಮನೆಯಲ್ಲಿ ನೆಲೆಸಿದ್ದಳು. ಈ ಸಿಟ್ಟಿನಲ್ಲಿ ಬೋಜ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ.
ಘಟನೆಯಲ್ಲಿ ಭೋಜನ ಪತ್ನಿ ಬೇಬಿ ಸೇರಿದಂತೆ ಮಕ್ಕಳು ಕೂಡ ಸಜೀವ ದಹನವಾಗಿದ್ದಾರೆ. ಬೋಜನ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
Angry on wife husband lits own house on fire killing six of his family members in Kodagu, Madikeri.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm