ಬ್ರೇಕಿಂಗ್ ನ್ಯೂಸ್
06-04-21 10:33 am Mangalore Correspondent ಕ್ರೈಂ
ಮಂಗಳೂರು, ಎ.6 : ಪಬ್ ಜಿ ಆಟದ ದ್ವೇಷದಲ್ಲಿ ಬಾಲಕನ ಕೊಲೆ ಪ್ರಕರಣದಲ್ಲಿ ಉಳ್ಳಾಲ ಪೊಲೀಸರು ಆರೋಪಿಯ ತಂದೆಯನ್ನೂ ಬಂಧಿಸಿದ್ದಾರೆ.
ಎ.5ರಂದು ರಾತ್ರಿ ಆಕಿಫ್ ಜೊತೆ ಜಗಳ ನಡೆದು ಬಳಿಕ ಕಲ್ಲು ಎತ್ತಿ ಹಾಕಿ ಮನೆಗೆ ಬಂದಿದ್ದ ದೀಪಕ್, ತಂದೆ ಸಂತೋಷ್ ಬಳಿ ವಿಚಾರ ತಿಳಿಸಿದ್ದಾನೆ. ಸಂತೋಷ್ ಮಗನ ರಕ್ಷಣೆಗೆ ನಿಂತು ಆತನಲ್ಲಿ ತನಗೇನು ಗೊತ್ತಿಲ್ಲ ಎಂಬಂತೆ ನಟಿಸುವಂತೆ ಸೂಚಿಸಿದ್ದ ಎನ್ನಲಾಗಿದೆ. ಪೊಲೀಸರಿಗೆ ಮಾಹಿತಿ ನೀಡದೆ ಆರೋಪಿಯನ್ನು ಅಡಗಿಸಿಕೊಳ್ಳಲು ಅವಕಾಶ ನೀಡಿದ ಕಾರಣಕ್ಕಾಗಿ ಪೊಲೀಸರು ಸಂತೋಷ್ ನನ್ನು ಬಂಧಿಸಿದ್ದಾರೆ.
ಉತ್ತರ ಪ್ರದೇಶ ಮೂಲದ ಸಂತೋಷ್ ಕಳೆದ 30 ವರ್ಷಗಳಿಂದ ತಲಪಾಡಿ ಆಸುಪಾಸಿನಲ್ಲಿ ನೆಲೆಸಿದ್ದು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ.
ಪಬ್ ಜಿ ಆಟದಲ್ಲಿ ಸದಾ ತನ್ನನ್ನು ಸೋಲಿಸುತ್ತಾನೆಂಬ ಸೇಡಿನಲ್ಲಿ ಆಕಿಫ್ ಎನ್ನುವ 12 ವರ್ಷದ ಬಾಲಕನನ್ನು ರಾತ್ರಿ ವೇಳೆಗೆ ಕರೆದು ದೀಪಕ್ ಕೊಲೆಗೈದಿದ್ದ. ಆರೋಪಿಯನ್ನು ಭಾನುವಾರ ಬೆಳಗ್ಗೆ ಬಂಧಿಸಿದ್ದು ಆತನಿಗೆ 17 ವರ್ಷ ಆಗಿರುವ ಕಾರಣ ರಿಮಾಂಡ್ ಹೋಮ್ ಗೆ ಕಳುಹಿಸಲಾಗಿದೆ.
The boy who was murdered for revenge over Pubg game the accused father has been arrested for hiding the crime though the minor son let him know about it. The arrested has been identified as Santosh.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm