ಬ್ರೇಕಿಂಗ್ ನ್ಯೂಸ್
06-04-21 10:39 am Mangalore Correspondent ಕ್ರೈಂ
ಮಂಗಳೂರು, ಏ.6 : ನಗರದ ಬೆಂದೂರ್ ವೆಲ್ ನಲ್ಲಿರುವ ಸಂತ ಸೆಬಾಸ್ಟಿಯನ್ ಚರ್ಚಿನ ಕಚೇರಿಗೆ ಕನ್ನ ಹಾಕಿದ್ದು ಲಕ್ಷಾಂತರ ರೂಪಾಯಿ ಹಣ ಎಗರಿಸಿದ ಘಟನೆ ನಡೆದಿದೆ.
ಏಪ್ರಿಲ್ 5 ರ ಮುಂಜಾನೆ 6.30 ರ ವೇಳೆಗೆ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಚರ್ಚ್ ಪಾದ್ರಿ ಬೆಳಗ್ಗೆ 6.30 ಕ್ಕೆ ಚರ್ಚ್ ನಲ್ಲಿ ಸಾಮೂಹಿಕ ಪ್ರಾಥನೆಗೆ ತೆರಳುವ ಸಂದರ್ಭದಲ್ಲಿ ಕಚೇರಿಗೆ ಬೀಗ ಹಾಕಲು ಮರೆತಿದ್ದರು. ಇದೇ ವೇಳೆ ಕಚೇರಿಗೆ ನುಗ್ಗಿದ ಅಪರಿಚಿತ ವ್ಯಕ್ತಿ ಡ್ರಾವರಿನಲ್ಲಿದ್ದ 4.98 ಲಕ್ಷ ರೂ. ಕದ್ದು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಶುಕ್ರವಾರ, ಶನಿವಾರ ಚರ್ಚ್ ನಲ್ಲಿ ಪೂಜೆ, ಇನ್ನಿತರ ಕಾರ್ಯಕ್ರಮಗಳಿದ್ದವು.
ಘಟನೆಯ ಬಗ್ಗೆ ಮಾಹಿತಿ ಪಡೆದ ಕದ್ರಿ ಪೊಲೀಸರು ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An unidentified man reportedly entered the office of Bendore Church in Mangalore and decamped with cash Rs 4.98 lac. The incident took place early in the morning on Monday, April 5. Kadri police are investigating the case.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm