ಬ್ರೇಕಿಂಗ್ ನ್ಯೂಸ್
08-04-21 12:08 pm Mangalore Correspondent ಕ್ರೈಂ
ಬಂಟ್ವಾಳ, ಎ.8 : ಇಲ್ಲಿನ ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 2 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದ ವಿಟ್ಲ ಪೊಲೀಸರು ನಾಸೀರ್ ಎಂಬಾತನನ್ನು ಬಂಧಿಸಿದ್ದಾರೆ.
ಈ ವೇಳೆ ಪ್ರಮುಖ ಆರೋಪಿಗಳಾದ ಬಾಕ್ರಬೈಲಿನ ಬಾರಿಕ್ ಹಾಗೂ ಪಾತೂರಿನ ಮುಸ್ತಫ ತಲೆಮರೆಸಿಕೊಂಡಿದ್ದು, ಪೊಲೀಸರು ಪತ್ತೆ ಕಾರ್ಯ ಮುಂದುವರಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆ ಪಿಎಸ್ಐ ವಿನೋದ್ ಎಸ್.ಕೆ. ಅವರು ಸಿಬ್ಬಂದಿ ಪ್ರಸನ್ನ , ಜಯರಾಮ ಕೆ.ಟಿ., ಪ್ರತಾಪ್ ರೆಡ್ಡಿ, ಲೋಕೇಶ, ಹೇಮರಾಜ್ ಹಾಗೂ ವಿನಾಯಕ ಜೊತೆ ಕಾರ್ಯಾಚರಣೆ ನಡೆಸಿದ್ದಾರೆ.
ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ 2 ಕೆ.ಜಿ. ತೂಕದ 20 ಸಾವಿರ ರೂ. ಬೆಲೆಯ ಗಾಂಜಾ ಕಾರಿನಲ್ಲಿ ಪತ್ತೆಯಾಗಿದೆ. ಕಾರು ಸಹಿತ ಅದರಲ್ಲಿದ್ದ ಮಂಜೇಶ್ವರ ತಾಲೂಕಿನ ಪಾತೂರು ಕಜೆ ನಿವಾಸಿ ನಾಸಿರ್ ಎಂಬಾತನನ್ನು ಬಂಧಿಸಿದ್ದಾರೆ. ಈತನನ್ನು ಮಂಗಳೂರು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು , ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Bantwal Man arrested for illegal smuggling 2 kilo ganja in car. The arrested has been identified as Nasir.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm