ಬ್ರೇಕಿಂಗ್ ನ್ಯೂಸ್
12-04-21 11:38 am Mangalore Correspondent ಕ್ರೈಂ
ಮಂಗಳೂರು, ಎ.12: ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಬಳಿ ಹಾದುಹೋಗುವ ರೈಲ್ವೇ ಹಳಿಯಲ್ಲಿ ಕುತ್ತಿಗೆ ಕೊಯ್ದು ಕೊಲೆಗೈದ ಸ್ಥಿಯಿಯಲ್ಲಿ ಶವ ಪತ್ತೆಯಾಗಿದೆ.
ಮೃತನನ್ನು ಬಾಗಲಕೋಟೆ ಮೂಲದ ಕೂಲಿ ಕಾರ್ಮಿಕ ಎಲ್ಲಪ್ಪ (47) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಜಗಳ ನಡೆದು ಕೊಲೆಗೈದಿರುವ ಸಾಧ್ಯತೆಯಿದೆ.
ಸೋಮವಾರ ಬೆಳಗ್ಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಶವ ಪತ್ತೆಯಾಗಿದ್ದನ್ನು ತಿಳಿದು ಪಣಂಬೂರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಶ್ವಾನದಳ ಕರೆಸಿ ಪರಿಶೀಲನೆ ನಡೆಸಿದ್ದಾರೆ.
ಬೈಕಂಪಾಡಿ ಸುತ್ತಮುತ್ತ ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರು ಟೆಂಟ್ ಹಾಕ್ಕೊಂಡು ಬೀಡು ಬಿಟ್ಟಿದ್ದು, ಬೆಳಗಾಗುತ್ತಿದ್ದಂತೆ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಕೆಲವು ಮನೆಗಳಲ್ಲಿ ಕುಟುಂಬ ಸಮೇತರಾಗಿದ್ದರೆ, ಇನ್ನು ಕೆಲವು ಮನೆಗಳಲ್ಲಿ ಒಬ್ಬಂಟಿಯಾಗಿ ಅಥವಾ ಗೆಳೆಯರು ಸೇರಿಕೊಂಡು ಸಣ್ಣ ಮನೆ ಮಾಡಿಕೊಂಡು ವಾಸವಿದ್ದಾರೆ. ಎಲ್ಲಪ್ಪನನ್ನು ಜೊತೆಗಿದ್ದವರೇ ಸೇರಿ ಕೊಲೆಗೈದಿರುವ ಸಾಧ್ಯತೆಯಿದೆ.
Mangalore Labourer found murdered at Baikampady near the railway track. Panambur police are now investigating the case.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm