ಬ್ರೇಕಿಂಗ್ ನ್ಯೂಸ್
12-04-21 05:32 pm Mangalore Correspondent ಕ್ರೈಂ
ಉಳ್ಳಾಲ, ಎ.12: ಕೆಲಸಕ್ಕೆ ತೆರಳುತ್ತಿದ್ದ ಯುವತಿಗೆ ಮೊಬೈಲಲ್ಲಿ ಮಾತನಾಡುವ ಸೋಗಲ್ಲಿದ್ದ ಯುವಕನೋರ್ವ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿದ್ದು ಬಳಿಕ ಸಾರ್ವಜನಿಕರು ಎಚ್ಚತ್ತುಗೊಂಡ ಕೂಡಲೇ ಪರಾರಿಯಾದ ಘಟನೆ ಕುತ್ತಾರಿನಲ್ಲಿ ನಡೆದಿದೆ.
ಕುತ್ತಾರಿನ ವಿಷ್ಣುಮೂರ್ತಿ ರಸ್ತೆಯ ಮೂಲಕ ಕುತ್ತಾರು ಜಂಕ್ಷನ್ ಕಡೆಗೆ ಕೆಲಸಕ್ಕೆಂದು ತೆರಳುತ್ತಿದ್ದ ಹಿಂದು ಯುವತಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಮಾಸ್ಕ್ ಮತ್ತು ಟೋಪಿ ಧರಿಸಿಕೊಂಡು ಮೊಬೈಲಲ್ಲಿ ಮಾತನಾಡುತ್ತಾ ತನ್ನ ಪ್ಯಾಂಟ್ ಜಾರಿಸಿ ಗುಪ್ತಾಂಗ ತೋರಿಸಿದ್ದಾನೆ ಎನ್ನಲಾಗಿದೆ. ಬೆದರಿದ ಯುವತಿ ಹತ್ತಿರದ ಟೈಲರ್ ಅಂಗಡಿಗೆ ನುಗ್ಗಿ ಸಹಾಯ ಯಾಚಿಸಿದ್ದಾಳೆ. ಕೂಡಲೇ ಅಲ್ಲಿ ನೆರೆದಿದ್ದ ಜನರು ಎಚ್ಚೆತ್ತಾಗ ಗುಪ್ತಾಂಗ ತೋರಿಸಿದ ಹರಾಮಿ ಯುವಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ಗುಪ್ತಾಂಗ ತೋರಿಸಿದ ಹರಾಮಿಯ ಫೋಟೊವನ್ನು ರಸ್ತೆಯಲ್ಲಿ ಹೋಗುತ್ತಿದ್ದ ಕಾರು ಚಾಲಕರೊಬ್ಬರು ಸೆರೆ ಹಿಡಿದಿದ್ದಾರೆ. ಗುಪ್ತಾಂಗ ತೋರಿಸಿದ ವ್ಯಕ್ತಿ ಕುತ್ತಾರು ಸಮೀಪದ ಮದನಿನಗರದ ನಿವಾಸಿಯೆಂದು ಸ್ಥಳೀಯರು ತಿಳಿಸಿದ್ದಾರೆ. ಈತ ಈ ಹಿಂದೆಯೂ ಇದೇ ರಸ್ತೆಯಲ್ಲಿ ಮಹಿಳೆಯೋರ್ವರಿಗೆ ಇದೇ ರೀತಿ ಗುಪ್ತಾಂಗ ತೋರಿಸಿದ್ದನೆನ್ನಲಾಗಿದೆ. ನೊಂದ ಯುವತಿಯ ತಾಯಿಯು ಉಳ್ಳಾಲ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು ಪೊಲೀಸರು ತನಿಖೆ ಕೈಗೆತ್ತಿ ಕೊಂಡಿದ್ದಾರೆ.
In a shameful incident reported a Youth has flashed his private part to a teenage girl walking in the street at Kuthar, Mangalore. A case has been filed by the Victim to the Ullal police station.
31-01-25 10:10 pm
HK News Desk
Sriramulu, BJP, B. Y. Vijayendra: ವಿಜಯೇಂದ್ರ ಸ...
31-01-25 08:03 pm
SC directive for patients, Karnataka Health D...
31-01-25 06:07 pm
Cheque bounce, Snehamahi Krishna: ಮುಡಾ ಹಗರಣ ಹ...
31-01-25 02:02 pm
SR Vishwanath, Sudhakar, Yatnal; ನಿಮ್ಮಂತವರು ಪ...
30-01-25 11:09 pm
31-01-25 09:10 pm
HK News Desk
ಅಮೆರಿಕದಲ್ಲಿ ವಿಮಾನ ದುರಂತ ; ಪ್ರಯಾಣಿಕ ವಿಮಾನಕ್ಕೆ...
31-01-25 12:30 pm
1954ರ ಕುಂಭ ಮೇಳದಲ್ಲಿ ಪ್ರಧಾನಿ ನೆಹರು ಬಂದಿದ್ದಾಗಲೇ...
29-01-25 07:55 pm
Maha Kumbh stampede: ಕುಂಭಮೇಳದಲ್ಲಿ ಕಾಲ್ತುಳಿತ ;...
29-01-25 10:07 am
ಟೊರೇಸ್ ನಕಲಿ ಸ್ಕೀಂ ಹೆಸರಲ್ಲಿ ನೂರಾರು ಕೋಟಿ ವಂಚನೆ...
28-01-25 08:24 pm
31-01-25 11:05 pm
Mangalore Correspondent
Mangalore Prasad attavar, RTI Snehamayi Krish...
31-01-25 10:49 pm
Ullal Panchyath, Mangalore; ಉಳ್ಳಾಲ ನಗರಸಭೆ ಸೀಲ...
31-01-25 09:49 pm
Prasad Attavar, RTI Snehamahi Krishna, Muda c...
31-01-25 03:57 pm
Mangalore Traffic, Thokottu, Kallapu: ತೊಕ್ಕೊಟ...
30-01-25 10:53 pm
31-01-25 10:22 am
HK News Desk
Mangalore court, Rape, Crime: 15 ವರ್ಷದ ಬಾಲಕಿ...
30-01-25 11:37 am
Ankola, Mangalore Car, Cash, Crime: ಅಂಕೋಲಾದಲ್...
29-01-25 04:12 pm
Mangalore News, Crime, Court: 14 ವರ್ಷದ ಬಾಲಕಿಯ...
28-01-25 05:17 pm
Hubballi Murder, Crime: ಹುಬ್ಬಳ್ಳಿಯಲ್ಲಿ ಯುವಕನ...
28-01-25 11:03 am