ಬ್ರೇಕಿಂಗ್ ನ್ಯೂಸ್
14-04-21 03:15 pm Bangalore Correspondent ಕ್ರೈಂ
ಬೆಂಗಳೂರು,ಏ. 14: ಕೋರಮಂಗಲ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಗಾಂಜಾ ಮಾರಾಟ ಜಾಲ ಭೇದಿಸಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಈಚರ್ ವಾಹನದಲ್ಲಿ ಗಾಂಜಾ ಸಾಗಿಸುತ್ತಿರುವುದಾಗಿ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದ ಪೊಲೀಸರು, ಕೋರಮಂಗಲ ಒಂದನೇ ಬ್ಲಾಕ್ ಬಳ್ಳಾರಿ ಕಾಲೋನಿಯಲ್ಲಿ ಗಾಂಜಾ ಮಾರಾಟ ಮಾಡಲು ತಯಾರಿ ನಡೆಸುತ್ತಿದ್ದಾಗ ದಿಢೀರ್ ದಾಳಿ ನಡೆಸಿದ್ದಾರೆ.
ಚಡ್ಡಾ ಕೃಷ್ಣನ್ (22) ಮೂರ್ತಿ(40) ಬಂಧಿತರಾಗಿದ್ದು, ಆರೋಪಿಗಳಿಂದ 84.6 ಲಕ್ಷ ಮೌಲ್ಯದ 141 ಕೆ.ಜಿ ಗಾಂಜಾ, ಈಚರ್ ವಾಹನ, 1 ಲಾಂಗ್, 4 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ.
ಹೊರ ರಾಜ್ಯದಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ತಂದು ಬೆಂಗಳೂರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಮತ್ತು ಆರೋಪಿಗಳ ಹಿಂದೆ ದೊಡ್ಡ ಜಾಲ ಇರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ವಿಶೇಷ ತಂಡವನ್ನು ರಚನೆ ಮಾಡಿರುವ ವಿಭಾಗದ ಡಿಸಿಪಿ, ಎನ್ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
In a big operation by Bangalore Police Department 84 lakhs worth Ganja has been seized and two have been arrested.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 09:49 pm
HK News Staffer
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm