ಬ್ರೇಕಿಂಗ್ ನ್ಯೂಸ್
31-07-20 06:49 pm Headline Karnataka News Network ಕ್ರೈಂ
ನವದೆಹಲಿ: ಕೋವಿಡ್ 19 ಮಹಾಮಾರಿಯ ನರ್ತನದ ಮಧ್ಯೆ ಕಾಮುಕರು ಅಟ್ಟಹಾಸ ಮೆರೆಯುತ್ತಿದ್ದು, 17 ವರ್ಷದ ಹುಡುಗಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ನಡೆದಿದೆ.
ಈ ಘಟನೆ ತ್ರಿಪುರಾದ ಖೋವಾಯಿ ಜಿಲ್ಲೆಯ ಅರಣ್ಯ ಪ್ರದೇಶವೊಂದರಲ್ಲಿ ಜುಲೈ 21ರಂದು ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಮೂವರನ್ನು ಬಾಲಕಿಯ ಬಲವಂತ ಮಾಡಿದ್ದು ಹಾಗೂ ಉಳಿದವರನ್ನು ಕೃತ್ಯಕ್ಕೆ ಸಹಕರಿಸಿದ ಹಾಗೂ ಆರೋಪಿಗಳಿಗೆ ಆಶ್ರಯ ನಿಡಿದ್ದಕ್ಕಾಗಿ ಬಂಧಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಇಬ್ಬರು ಸಹಚರರನ್ನು ಸಿಪಾಹಿಜಲಾ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಅಲ್ಲಿನ ಡಿಐಜಿ ತಿಳಿಸಿದ್ದಾರೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವ್ರು ತಿಳಿಸಿದ್ದಾರೆ .
ಇಂತಹ ಘೋರ ಪ್ರಕರಣಗಳ ಆರೋಪಿಗಳಿಗೆ ಕಠಿಣ ಶಿಕ್ಷೆ ನಿಡಬೇಕು ಎಂದು ವಿದ್ಯಾರ್ಥಿಗಳ ಗುಂಪೊಂದು ಕರೆ ನೀಡಿದೆ.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm