ಬ್ರೇಕಿಂಗ್ ನ್ಯೂಸ್
14-05-21 02:20 pm Bangalore Correspondent ಕ್ರೈಂ
Photo credits : yahoo.com
ಬೆಂಗಳೂರು, ಮೇ. 14: ಕೊರೊನಾ ಎರಡನೇ ಅಲೆ ನಾನಾ ಕಾಳದಂಧೆಗಳಿಗೆ ಎಡೆ ಮಾಡಿಕೊಟ್ಟಿದೆ. ಆರೋಗ್ಯ ಇಲಾಖೆ ತೆಗೆದುಕೊಂಡ ಅಡ್ಡ ತೀರ್ಮಾನಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ಹೆಜ್ಜೆ- ಹೆಜ್ಜೆಗೂ ಮೆಡಿಕಲ್ ಮಾಫಿಯಾಗಳು ಹುಟ್ಟಿಕೊಂಡು ಜನರನ್ನು ಸುಲಿಗೆ ಮಾಡುತ್ತಿವೆ. ರೆಮ್‌ಡೆಸಿವಿರ್, ಆಕ್ಸಿಜನ್, ಬೆಡ್ ಜತೆಗೆ ಇದೀಗ ಆಕ್ಸಿಜನ್ ಸಿಲಿಂಡರ್‌ಗಳನ್ನು ಕೂಡ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ.
ಆಕ್ಸಿಜನ್‌ನನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿದ್ದ ಮೂವರನನ್ನು ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ರಾಜ್ ಕುಮಾರ್, ಅನೀಲ್ ಕುಮಾರ್ ಮತ್ತು ಮಂಜುನಾಥ್ ಬಂಧಿತರು. ಇವರು ದುಬಾರಿ ಬೆಲೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಆಕ್ಸಿಜನ್ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ಈ ಹಿಂದೆ ಮಾರಾಟ ಮಾಡಿರುವ ಕುರಿತು ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಲಕ್ಷಾಂತರ ಮೌಲ್ಯದ ಆಕ್ಸಿಜನ್ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರ ವಿರುದ್ಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
Three trying to sell oxygen cylinders illegally were arrested by the CCB police in Bangalore.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm