ಬ್ರೇಕಿಂಗ್ ನ್ಯೂಸ್
18-05-21 03:54 pm Headline Karnataka News Network ಕ್ರೈಂ
Photo credits : Representative Image
ರಾಯಪುರ,ಮೇ 18: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ನಕ್ಸಲರು ನಡೆಸಿರುವ ಸುಧಾರಿತ ಸ್ಫೋಟಕ ಸಾಧನದ (ಐಇಡಿ) ಸ್ಫೋಟದಲ್ಲಿ ಹೆಡ್ ಕಾನ್‌ಸ್ಟೆಬಲ್ ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬ ಪೊಲೀಸ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಯ್‌ಪುರದಿಂದ 450 ಕಿ.ಮೀ ದೂರದಲ್ಲಿರುವ ಕುಟ್ರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 9.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಅಲ್ಲಿ ನಡೆಯುತ್ತಿರುವ ರಸ್ತೆ ನಿರ್ಮಾಣ ಕಾರ್ಯಗಳಿಗೆ ಭದ್ರತೆ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಕ್ಸಲರು ಐಇಡಿ ಸ್ಫೋಟಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ನಕ್ಸಲ್ ದಾಳಿಯಲ್ಲಿ ಹೆಡ್ ಕಾನ್ಸ್ಟೇಬಲ್ ಕಲೆಂದ್ರ ಪ್ರಸಾದ್ ನಾಯಕ್ ಸಾವನ್ನಪ್ಪಿದ್ದರೆ, ಸ್ಫೋಟದಲ್ಲಿ ಕಾನ್ಸ್ಟೇಬಲ್ ಕಮಲ್ ಠಾಕೂರ್ ಅವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಗಾಯಗೊಂಡ ಪೊಲೀಸ್ ಮತ್ತು ಹೆಡ್ ಕಾನ್‌ಸ್ಟೆಬಲ್‌ನ ಶವವನ್ನು ಬಿಜಾಪುರಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.
A head constable was killed and another policeman injured when Naxals detonated an Improvised Explosive Device (IED) in Chhattisgarh's Bijapur district on Tuesday, police said.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm