ಬ್ರೇಕಿಂಗ್ ನ್ಯೂಸ್
21-05-21 10:50 pm Mangaluru Correspondent ಕ್ರೈಂ
ಮಂಗಳೂರು, ಮೇ 21: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಬಳಿಕ ವಂಚಿಸಿದ ಆರೋಪಿ ಅರುಣ್ ರಾಜ್ ಕಾಪಿಕಾಡ್ (39) ಎಂಬಾತನನ್ನು ಪಾಂಡೇಶ್ವರದ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಕಳೆದ ಡಿಸೆಂಬರ್ನಲ್ಲಿ ನಗರದ ಹೊಟೇಲ್ಗೆ ಯುವತಿಯನ್ನು ಕರೆತಂದು ಜ್ಯೂಸ್ ನೀಡಿ ಪ್ರಜ್ಞೆ ತಪ್ಪಿಸಿ ಬಲಾತ್ಕಾರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ಅಲ್ಲದೆ ಬೆದರಿಸಿದ್ದಾನೆ ಎಂದು ದೂರು ದಾಖಲಾಗಿದೆ.
ಅದಾದ ಬಳಿಕ ಮದುವೆಯಾಗುವುದಾಗಿ ನಂಬಿಸಿ ತನ್ನ ಅಪಾರ್ಟ್ಮೆಂಟ್ನಲ್ಲೂ ದೈಹಿಕ ಸಂಪರ್ಕ ನಡೆಸಿ ಗರ್ಭಪಾತ ಮಾಡಿಸಿದ್ದಾನೆ ಎನ್ನಲಾಗಿದೆ. ನಂತರ ಮದುವೆಯಾಗದೆ ವಂಚಿಸಿದ್ದಾನೆ ಎಂದು ಯುವತಿಯು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Mangalore Pandeshwar woman Police arrest Man for duping Women on Pretext of Marriage. The arrested has been identified as Arun Raj Kapikad (39).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm