ಬ್ರೇಕಿಂಗ್ ನ್ಯೂಸ್
22-05-21 12:07 pm Mangalore Correspondent ಕ್ರೈಂ
ಮಂಗಳೂರು, ಮೇ 22: ಲಾಕ್ಡೌನ್ ನಿಯಮ ಉಲ್ಲಂಘಿಸಿ ಅಕ್ರಮ ಜೂಜಾಟ ಅಂದರ್ ಬಾಹರ್ ನಡೆಸುತ್ತಿದ್ದ ಹನ್ನೊಂದು ಮಂದಿ ಆರೋಪಿಗಳನ್ನು ನಗರದ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ನಂತೂರು ಪದವು ಬಳಿಯ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಕ್ರಮ ಕೂಟ ಸೇರಿಕೊಂಡು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ, ಜೂಜಾಟದಲ್ಲಿ ತೊಡಗಿದ್ದ ಹನ್ನೊಂದು ಮಂದಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ತೆಲಂಗಾಣ ಮೂಲದ ಕುಲಶೇಖರದಲ್ಲಿ ವಾಸವಿದ್ದ ರಾಜೇಂದ್ರ ಹಲ್ದಾರ್ (41), ಬಾಗಲಕೋಟ ಮೂಲದ ಕನಕಪ್ಪ ಕೋಟಿ (40), ಬಿಜೈ ನ್ಯೂರೋಡ್ ನಿವಾಸಿ ರಾಘವೇಂದ್ರ (24), ಬಾಗಲಕೋಟ ಮೂಲದ ಉಮೇಶ ರಾಮಪ್ಪ ಚೌಡಪ್ಪ (24), ಬಾದಾಮಿ ಜಿಲ್ಲೆ ಮೂಲದ ಲಕ್ಷ್ಮಪ್ಪ (37), ಮರೋಳಿ ನಿವಾಸಿ ರೋಹಣ್ ಎಲ್ (24), ಬೆಳಗಾವಿ ರಾಮದುರ್ಗ ಮೂಲದ ಲಕ್ಕಪ್ಪ (26), ಹನುಮಪ್ಪ ವಾಲಿಕಾರ್ (26), ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಮೂಲದ ಭಾಸ್ಕರ (54), ಬೆಂದೂರುವೆಲ್ ನಿವಾಸಿ ಚಿದಾನಂದ (25), ಕೋಡಿಕಲ್ ನಿವಾಸಿ ಶಿವಲಿಂಗಪ್ಪ (30) ಎಂಬವರು ಬಂಧಿತರಾಗಿದ್ದು ಅವರಿಂದ ಜೂಜಾಟಕ್ಕೆ ಬಳಸಿದ್ದ 90 ಸಾವಿರ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.
ಹತ್ತು ಮೊಬೈಲ್ ಫೋನ್ ಇಸ್ಪೀಟ್ ಕಾರ್ಡ್ ಸೇರಿ ಒಟ್ಟು 1,76,800 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore city police with CCB swooped down on an illegal gambling den at Bikarnakatte in Mangalore on Friday evening and arrested 11 persons involved in the unlawful activities.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm