ಬ್ರೇಕಿಂಗ್ ನ್ಯೂಸ್
27-05-21 10:49 pm Mangaluru Correspondent ಕ್ರೈಂ
ಮಂಗಳೂರು, ಮೇ 27: ನಗರದ ಹೊರವಲಯದ ಅಡ್ಯಾರ್ ಗ್ರಾಮದ ಸೋಮನಾಥ ಕಟ್ಟೆ ಎಂಬಲ್ಲಿನ ವಾರಿಧಿ ಎಂಬ ಲಾಡ್ಜ್ ನಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು ಹತ್ತು ಮಂದಿಯನ್ನು ಬಂಧಿಸಿದ್ದಾರೆ.



ಲಾಡ್ಜ್ ನ 105 ಸಂಖ್ಯೆಯ ಕೊಠಡಿಯಲ್ಲಿ ಹಣವನ್ನು ಪಣಕ್ಕಿಟ್ಟು ಅದೃಷ್ಟದ ಮೇಲೆ ಇಸ್ಪೀಟ್ ಆಟ ಆಡುತ್ತಿದ್ದರು. ಬಂಟ್ವಾಳ ತಾಲೂಕಿನ ಉಳಿಪದವು ನಿವಾಸಿ ಶ್ರೀಕಾಂತ್ ಶೆಟ್ಟಿ ಎಂಬವರಿಗೆ ಸೇರಿದ ಲಾಡ್ಜ್ ಇದಾಗಿದ್ದು ಈ ಬಗ್ಗೆ ಖಚಿತ ಮಾಹಿತಿ ಪಡೆದು ಮಂಗಳೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದರು.
ಶ್ರೀಕಾಂತ್ ಶೆಟ್ಟಿ, ಅರುಣ ಬೆಳ್ಚಡ, ರೋಹಿತ್ ಪೂಜಾರಿ, ಚಂದ್ರಶೇಖರ, ಜಯಂತ ಗಾಣಿಗ, ರಾಹುಲ್, ಶರತ್, ನವೀನ್, ಪ್ರೀತಮ್, ಶೈಲೇಶ್ ಬಂಧಿತರಾಗಿದ್ದು ಲಾಕ್ಡೌನ್ ಉಲ್ಲಂಘಿಸಿದ ಆರೋಪದಲ್ಲಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರಿಂದ 9500 ನಗದು ಹಣ, ಎರಡು ಬೈಕ್, ಒಂದು ಆಲ್ಟೋ ಕಾರನ್ನು ವಶಕ್ಕೆ ಪಡೆಯಲಾಗಿದೆ.
Mangalore City Police Swooped Down on an illegal Gambling den in Adyar and arrest 10 persons involved.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 01:37 pm
HK News Staffer
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm