ಬ್ರೇಕಿಂಗ್ ನ್ಯೂಸ್
31-05-21 12:33 pm Headline Karnataka News Network ಕ್ರೈಂ
ಚೆನ್ನೈ, ಮೇ 31: ತಮಿಳು ಚಿತ್ರನಟಿ ನೀಡಿದ ಅತ್ಯಾಚಾರ ದೂರಿನ ಆರೋಪದ ಮೇಲೆ ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂದನ್ ವಿರುದ್ಧ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ. ಮಾಜಿ ಸಚಿವರು ಮದುವೆಯ ನೆಪದಲ್ಲಿ ತನ್ನನ್ನು ಮೋಸ ಮಾಡಿರುವುದಾಗಿ ನಟಿ ದೂರಿನಲ್ಲಿ ಆರೋಪಿಸಿದ್ದಾರೆ.
ಅತ್ಯಾಚಾರದ ಹೊರತಾಗಿ ಮಾಜಿ ಸಚಿವ ಮಣಿಕಂದನ್ ವಿರುದ್ಧ ಚೆನ್ನೈನ ಅಡ್ಯಾರ್ ಆಲ್ ವುಮೆನ್ ಪೊಲೀಸರು ಐಪಿಸಿ ಕಾಯ್ದೆಯಡಿ ಕ್ರಿಮಿನಲ್ ಬೆದರಿಕೆ, ಮಹಿಳೆಯ ಒಪ್ಪಿಗೆ ಇಲ್ಲದೆ ಗರ್ಭಪಾತ ಮಾಡಿಸಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.
ಮಾಜಿ ಸಚಿವ ಮಣಿಕಂದನ್ ಕಳೆದ ಐದು ವರ್ಷಗಳಿಂದ ತನ್ನ ಜತೆ ಸಂಬಂಧ ಹೊಂದಿರುವುದಾಗಿ ನಟಿ ದೂರಿನಲ್ಲಿ ತಿಳಿಸಿದ್ದಾರೆ. ತಾನು ಗರ್ಭಿಣಿಯಾದಾಗ ಬಲವಂತದಿಂದ ಗರ್ಭಪಾತ ಮಾಡಿಸಿರುವುದಾಗಿಯೂ ದೂರಿನಲ್ಲಿ ಆರೋಪಿಸಲಾಗಿದೆ.
ತಮ್ಮಿಬ್ಬರ ಸಂಬಂಧದ ನಡುವೆ ಮೂರು ಬಾರಿ ಗರ್ಭಪಾತ ಮಾಡಿಸಿದ್ದು, ಮಾಜಿ ಸಚಿವ ಪ್ರತಿ ಬಾರಿಯೂ ಬಲವಂತವಾಗಿ ಗರ್ಭಪಾತ ಮಾಡಿಸಿದ್ದು, ಮದುವೆಯಾದ ಮೇಲೆ ಮಗುವಿಗೆ ಜನನ ನೀಡಲಿ ಎಂದು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿ ವಿವರಿಸಿದೆ.
ಒಂದು ವೇಳೆ ದೇಶವನ್ನು ಬಿಟ್ಟು ಹೋಗದಿದ್ದರೆ ತನ್ನ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡುವುದಾಗಿ ಮಣಿಕಂದನ್ ಬೆದರಿಕೆ ಒಡ್ಡಿದ್ದಲ್ಲದೇ, ತಮ್ಮ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.
A case has been booked against ex-AIADMK Minister M Manikandan following a complaint filed by an actor who had accused him of cheating her in a relationship. On Sunday, the Adyar All-Women Police Station registered a case against him under various sections of the Indian Penal Code (IPC) including rape and cheating.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm