ಬ್ರೇಕಿಂಗ್ ನ್ಯೂಸ್
03-06-21 12:03 pm Headline Karnataka News Network ಕ್ರೈಂ
ಥಾಣೆ, ಜೂನ್ 3: ಮಹಾರಾಷ್ಟ್ರದ ಥಾಣೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಯಿಂದ ದಕ್ಷಿಣ ಭಾರತದ ಇಬ್ಬರು ನಟಿಯರನ್ಬು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ನಗರದ ನೌಪಡ ಪ್ರದೇಶದ ಫ್ಲ್ಯಾಟ್ನ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಅಮೃತ್ ನಗರದ ಮಹಿಳೆಯೊಬ್ಬರು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ದೊರೆತಿದ್ದು, ಪೊಲೀಸರು ಗ್ರಾಹಕರ ವೇಷದಲ್ಲಿ ತೆರಳಿ ಕಾರ್ಯಾಚರಣೆ ನಡೆಸುವ ಮೂಲಕ ದಂಧೆ ಬಯಲಿಗೆಳೆದಿದ್ದಾರೆ’ ಎಂದು ಪೊಲೀಸ್ ಇನ್ಸ್ಪೆಕ್ಟರ್ ಕೃಷ್ಣ ಕೊಕ್ನಿ ಹೇಳಿದ್ದಾರೆ.
ಬಂಧಿತ ಆರೋಪಿಗಳನ್ನು ಹಸೀನಾ ಮೆಮನ್, ಸ್ವೀಟಿ, ವಿಶಾಲ್ ಅಲಿಯಾಸ್ ಸುನಿಲ್ಕುಮಾರ್ ಉತ್ತಮ್ಚಾಂದ್ ಜೈನ್ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಂದ ₹2.14 ಲಕ್ಷ ನಗದು ಮತ್ತು ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Sex Racket Busted in Thane two Bollywood actresses involved three arrested by Crime Branch police. High-profile prostitution business exposed.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm