ಬ್ರೇಕಿಂಗ್ ನ್ಯೂಸ್
09-06-21 12:14 pm Headline Karnataka News Network ಕ್ರೈಂ
ಕಲಬುರಗಿ, ಜೂನ್ 9: ಕೋವಿಡ್ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕಲಬುರಗಿ ನಗರದ ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಡೆದಿದೆ.
25 ವರ್ಷದ ಸೋಂಕಿತೆ ಮಹಿಳೆ ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ರಾತ್ರಿ ಖಾಸಗಿ ಆ್ಯಂಬುಲೆನ್ಸ್ ಚಾಲಕ ಪಿಂಟು ಎಂಬಾತ ಮಹಿಳೆ ಮಲಗಿದ್ದ ವೇಳೆ ಅತ್ಯಾಚಾರ ಯತ್ನಕ್ಕೆ ಮುಂದಾಗಿದ್ದಾನೆ. ಈ ವೇಳೆ ಮಹಿಳೆ ಎಚ್ಚರಗೊಂಡು ಚೀರಾಟ ನಡೆಸಿದಾಗ ಅಕ್ಕ-ಪಕ್ಕದ ರೋಗಿಗಳು ಕೂಡ ಎಚ್ಚರಗೊಂಡಿದ್ದರಿಂದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.


ಘಟನೆ ನಂತರ ಕೋವಿಡ್ ಸೋಂಕಿತರ ಸಂಬಂಧಿಕರು ಜಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಜಮಾವಣೆಗೊಂಡು ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬ್ರಹ್ಮಪೂರ ಪೊಲೀಸರು ಜಿಮ್ಸ್ ಆಸ್ಪತ್ರೆಗೆ ದೌಡಾಯಿಸಿ ಘಟನೆ ವಿವರ ಪಡೆದುಕೊಂಡಿದ್ದಾರೆ
ಆ ನಂತರ ಖಾಸಗಿ ಆ್ಯಂಬುಲೆನ್ಸ್ ಚಾಲಕ ಪಿಂಟು ಈ ಕೃತ್ಯ ನಡೆಸಿದ್ದಾಗಿ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಪಡೆದ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
In the early hours of Wednesday Pinto attempted to rape the woman on the premises of the hospital while she was asleep in the covid ward.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am