ಬ್ರೇಕಿಂಗ್ ನ್ಯೂಸ್
10-06-21 12:56 pm Mangalore Correspondent ಕ್ರೈಂ
ಮಂಗಳೂರು, ಜೂನ್ 10: ಕಾಮುಕನೊಬ್ಬ ಅಪ್ರಾಪ್ತ ಬಾಲಕಿಗೆ ಮೊಬೈಲ್ ಗಿಫ್ಟ್ ನೀಡಿ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡು ರಾತ್ರಿ ವೇಳೆ ಮನೆಗೆ ಬಂದು ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಜೋಕಟ್ಟೆಯ ಅಬ್ದುಲ್ ರಫೂರ್ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ. ಬಾಲಕಿಗೆ ಒಂದೂವರೆ ವರ್ಷದ ಹಿಂದೆ ಮೊಬೈಲ್ ಫೋನ್ ಕೊಡಿಸಿದ್ದ. ಬಳಿಕ ಆಕೆಯ ಜೊತೆ ಫೋನ್ನಲ್ಲಿ ಮಾತಾಡುತ್ತಾ, ಸಲುಗೆ ಬೆಳೆಸಿಕೊಂಡಿದ್ದ. 2020ರ ಅಕ್ಟೋಬರ್ ಬಳಿಕ ಮನೆಯವರಿಗೆ ಗೊತ್ತಾಗದಂತೆ ಯುವಕ ಬಾಲಕಿಯ ಮನೆಗೆ ರಾತ್ರಿ ವೇಳೆ ಬರುತ್ತಿದ್ದ. ರಾತ್ರಿ 1 ಗಂಟೆಗೆ ಆಕೆಯ ಮನೆಯ ಕಾಂಪೌಂಡ್ ಗೋಡೆಯನ್ನು ಹಾರಿ ಬರುತ್ತಿದ್ದ ಈತ ಬಾಲ್ಕನಿಯ ಬಾಗಿಲನ್ನು ತೆಗೆಯುವಂತೆ ಒತ್ತಾಯಿಸುತ್ತಿದ್ದ. ಬಳಿಕ ಒಳಬಂದು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಜೂನ್ 9ರಂದು ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ವೈದ್ಯರಲ್ಲಿಗೆ ಕರೆದೊಯ್ದಾಗ ಗರ್ಭಿಣಿ ಎಂದು ತಿಳಿದುಬಂದಿದೆ. ಬಳಿಕ ಬಾಲಕಿಯನ್ನು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಬಾಲಕಿಯನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.
Abdul Gafoor (20) from Jokatte here stands arrested by the personnel of the women's police station in the city. He has been accused of having forcible sex with a minor girl, which resulted in her pregnancy.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm