ಬ್ರೇಕಿಂಗ್ ನ್ಯೂಸ್
18-06-21 08:07 pm Mangaluru Correspondent ಕ್ರೈಂ
ಮಂಗಳೂರು, ಜೂ.18: ಇತರ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮತ್ತೆ ನಾಗಾಲೋಟದತ್ತ ಸಾಗಿದೆ. ಸೋಂಕಿತರು ಮತ್ತು ಸೋಂಕಿನಿಂದ ಸಾಯುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇಂದು ಒಂದೇ ದಿನ ಒಂದು ಸಾವಿರಕ್ಕೂ ಹೆಚ್ಚು ಹೊಸ ಸೋಂಕಿತರು ಪತ್ತೆಯಾಗಿದ್ದರೆ, 15 ಮಂದಿ ಸಾವು ಕಂಡಿದ್ದಾರೆ.
ಕಳೆದ ಹಲವಾರು ದಿನಗಳಿಂದ ಹೊಸ ಸೋಂಕಿತರ ಸಂಖ್ಯೆ ಕಡಿಮೆ ಇತ್ತು. ವಾರದ ಹಿಂದೆ ದಿನದ ಸೋಂಕಿತರ ಸಂಖ್ಯೆ 400ಕ್ಕೆ ಇಳಿದಿತ್ತು. ಆದರೆ, ಆಬಳಿಕ ದಿನದಿಂದ ದಿನಕ್ಕೆ ಈ ಸಂಖ್ಯೆ ಹೆಚ್ಚತೊಡಗಿದ್ದು, ಇಂದು ಒಂದೇ ದಿನ 1006 ಮಂದಿ ಸೋಂಕಿತರು ಕಂಡುಬಂದಿದ್ದಾರೆ.
ಇಂದು 15 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಈ ಬಾರಿ ಎರಡನೇ ಅಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತರ ಸಂಖ್ಯೆ 311ಕ್ಕೆ ಏರಿಕೆಯಾಗಿದೆ. ಇಂದು 665 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, ಸದ್ಯಕ್ಕೆ ಜಿಲ್ಲೆಯಲ್ಲಿ 6931 ಮಂದಿ ಸಕ್ರಿಯ ಸೋಂಕಿತರು ಇದ್ದಾರೆ.
ಇನ್ನು ಜಿಲ್ಲೆಯಲ್ಲಿ ಲಾಕ್ ಡೌನ್ ಮಧ್ಯೆ ಕೊರೊನಾ ಸೊಂಕು ಹಾಗೂ ಸಾವಿನ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು ಸೋಂಕು ನಿಯಂತ್ರಣಕ್ಕೆ ಬಾರದಿರುವುದು ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ.
Amid Lockdwon Dakshina Kannada records 1006 new Corona cases with 15 deaths as on 18 June 2021.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm