ಬ್ರೇಕಿಂಗ್ ನ್ಯೂಸ್
24-06-21 02:33 pm Headline Karnataka News Network ಕ್ರೈಂ
ದಿಂಡಿಗಲ್, ಜೂ. 24 : ತಾನು ಪ್ರೀತಿಸುತ್ತಿದ್ದ ಹುಡುಗಿಗೆ ಮದುವೆಗೆ ಸಿದ್ಧತೆ ನಡೆಸಿರುವ ಬಗ್ಗೆ ತಿಳಿದು ಆಕೆಯ ಮನೆಗೆ ತೆರಳಿದ್ದ 21 ವರ್ಷದ ಯುವಕನನ್ನು ಮನೆಯವರೇ ಸೇರಿ ಥಳಿಸಿ ಅಮಾನುಷವಾಗಿ ಹತ್ಯೆಗೈದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿ ಪೊಲೀಸರು ಯುವತಿಯ ಕುಟುಂಬದ ನಾಲ್ವರನ್ನು ಬಂಧಿಸಿದ್ದಾರೆ. ಹತ್ಯೆಯಾದ ಯುವಕನನ್ನು ದಿಂಡಿಗಲ್ ಜಿಲ್ಲೆಯ ನಾಥಮ್ ಸಮೀಪದ ಪಡುಪಟ್ಟಿಯ ಭಾರತಿರಾಜಾ (21) ಎಂದು ಗುರುತಿಸಲಾಗಿದೆ.
ಈತ ಕ್ಯಾಟರಿಂಗ್ ಶಿಕ್ಷಣ ಪಡೆದು, ಸಿರುಮಲೈಯ ಖಾಸಗಿ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ. ಈ ನಡುವೆ, ಮೂಂಗಿಲ್ಪಟ್ಟಿಯ ಮುಲ್ಲೈ ನಗರದ 20 ವರ್ಷದ ಯುವತಿ ಪರಮೇಶ್ವರಿಯನ್ನು ಕಳೆದ 5 ವರ್ಷಗಳಿಂದ ಪ್ರೀತಿಸುತ್ತಿದ್ದ. ಭಾರತಿರಾಜನೊಂದಿಗೆ ಯುವತಿಯ ಸಂಬಂಧವನ್ನು ತಿಳಿದ ಆಕೆಯ ಕುಟುಂಬ ಬೇರೊಬ್ಬನೊಂದಿಗೆ ವಿವಾಹ ನಿಶ್ಚಯಿಸಿತ್ತು. ಪರಮೇಶ್ವರಿ ತನ್ನ ವಿವಾಹದ ಕುರಿತು ಭಾರತಿರಾಜ್ ಗೆ ಮಾಹಿತಿ ನೀಡಿದ್ದಳು.
ಈ ಹಿನ್ನೆಲೆಯಲ್ಲಿ ಭಾರತಿರಾಜ ತನ್ನ ಇಬ್ಬರು ಗೆಳೆಯರೊಂದಿಗೆ ಸೋಮವಾರ ಪರಮೇಶ್ವರಿಯ ನಿವಾಸಕ್ಕೆ ತೆರಳಿದ್ದ. ಈ ಸಂದರ್ಭ ಗಲಾಟೆ ನಡೆದಿದ್ದು ಭಾರತಿರಾಜ ತೀವ್ರ ಗಾಯಗೊಂಡಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆತ ಮೃತಟ್ಟಿದ್ದಾನೆ.
Four people were arrested for killing a 21-year-old man in the Dindigul district of Tamil Nadu over his alleged affair with a girl belonging to the family of the accused.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 10:21 pm
HK News Desk
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm