ಬ್ರೇಕಿಂಗ್ ನ್ಯೂಸ್
29-06-21 05:40 pm Mangalore Correspondent ಕ್ರೈಂ
ಮೂಡುಬಿದ್ರೆ, ಜೂನ್ 29: ಮೂಡುಬಿದ್ರೆ ಪೊಲೀಸ್ ಠಾಣೆ ವ್ಯಾಪ್ತಿಯ ಬಡಗ ಮಿಜಾರು ಎಂಬಲ್ಲಿ ಕಾಡು ಹಂದಿಗಳ ಬೇಟೆಗೆಂದು ಸ್ಫೋಟಕ ಇಟ್ಟಿರುವುದು ಪತ್ತೆಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಾಡ ಬಾಂಬ್ ರೀತಿಯ ಕಚ್ಚಾಬಾಂಬ್ ಗಳನ್ನು ಅಲ್ಲಲ್ಲಿ ಇಡಲಾಗಿತ್ತು. ಒಳದಾರಿಗಳು, ರಸ್ತೆಗಳ ಬದಿ ಇಟ್ಟಿರುವುದು ಗಮನಕ್ಕೆ ಬಂದು ಸ್ಥಳೀಯರು ಆತಂಕದಿಂದ ಪೊಲೀಸರಿಗೆ ತಿಳಿಸಿದ್ದಾರೆ. ಯಾರು ಈ ರೀತಿ ಕಚ್ಚಾ ಬಾಂಬ್ ಇಟ್ಟಿದ್ದಾರೆಂದು ತಿಳಿದುಬಂದಿಲ್ಲ. ಈ ಬಗ್ಗೆ ಬಾಂಬ್ ನಿಷ್ಕ್ರಿಯ ದಳದವರು ತೆರಳಿ ಬಾಂಬ್ ಗಳನ್ನು ವಶಕ್ಕೆ ಪಡೆದು ನಿಷ್ಕ್ರಿಯ ಮಾಡಿದ್ದಾರೆ.


ಕಾಡು ಹಂದಿಗಳನ್ನು ಬೇಟೆಯಾಡಲು ಈ ರೀತಿಯ ಬಾಂಬ್ ಇಟ್ಟಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ. ಈ ಬಗ್ಗೆ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಾಣಿ ಮತ್ತು ಮನುಷ್ಯರ ಜೀವಕ್ಕೆ ಹಾನಿಯಾಗಬಲ್ಲ ಸ್ಫೋಟಕ ಪತ್ತೆಯಾದ ವಿಚಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.
Crude bomb found for wild boar hunting in Moodbidri. Locals panic after seeing Bomb. A case has been registered at the Moodbidri Police Station.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am