ಬ್ರೇಕಿಂಗ್ ನ್ಯೂಸ್
02-07-21 01:48 pm Mangalore Correspondent ಕ್ರೈಂ
ಮಂಗಳೂರು, ಜುಲೈ 2 : ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ದುಬೈನಿಂದ ಅಕ್ರಮವಾಗಿ ತರುತ್ತಿದ್ದ ₹20.89 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕಾಸರಗೋಡಿನ ಪ್ರಯಾಣಿಕನೊಬ್ಬ ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದು, ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ರೂಪಕ್ಕಿಳಿಸಿ ಗುದನಾಳದಲ್ಲಿಟ್ಟು ಸಾಗಿಸುತ್ತಿರುವುದು ಕಂಡುಬಂದಿದೆ.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Passenger held in Mangalore International Airport for Gold smuggling 20 lakhs worth gold seized. The passenger came through Air India from Dubai.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am