ಬ್ರೇಕಿಂಗ್ ನ್ಯೂಸ್
06-07-21 04:15 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 06: ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ವ್ಯಕ್ತಿ ಸೇರಿ ಒಟ್ಟು 10 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೆ.ಸಿ ನಗರ ಮತ್ತು ಸಂಜಯನಗರ ಪೊಲೀಸರ ಜಂಟಿ ಕಾರ್ಯಾಚರಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಗಳಿಂದ 60 ಗ್ರಾಂ ವೀಡ್ ಆಯಿಲ್, 1 ಕೆ.ಜಿ 100 ಗ್ರಾಂ ಗಾಂಜಾ, 127 ಎಂಡಿಎಂಎ ಮಾತ್ರೆ, 2.8 ಗ್ರಾಂ ಕೊಕೇನ್, 1 ಲ್ಯಾಪ್ಟಾಪ್, 2 ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಡ್ರಗ್ ಜಾಲದ ಕಿಂಗ್ಪಿನ್ ನೈಜೀರಿಯನ್ ಮೂಲದ ನ್ವಾನ್ಯಾ ಫ್ರಾನ್ಸಿಸ್ ಬೋರ್ಟೆಂಗ್ ಸ್ಟೂಡೆಂಟ್ ವೀಸಾದಡಿ ಭಾರತಕ್ಕೆ ಬಂದು ವೀಸಾ ಅವಧಿ ಮುಗಿದರೂ ಆಕ್ರಮವಾಗಿ ನೆಲೆಸಿದ್ದ. ಕಮ್ಮನಹಳ್ಳಿಯ ಪ್ರದೀಪ್ ಕುಮಾರ್ ಅಲಿಯಾಸ್ ಸ್ಟೀವ್ ಡ್ರಗ್ ಪೆಡ್ಲರ್ ಆಗಿದ್ದ. ಮಂಗಳೂರು ಮೂಲದ ಪ್ರದೀಪ್ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾಭ್ಯಾಸ ಮಾಡುತ್ತಿದ್ದು, ಇದ್ರ ಜೊತೆಗೆ ಖಾಸಗಿ ಬಸ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.
ಡಾರ್ಕ್ವೆಬ್ & ವಿಕ್ಕರ್ ಮೆಸೆಂಜರ್ ಮೂಲಕ ಡ್ರಗ್ ಖರೀದಿ ಮಾಡಲಾಗುತ್ತಿತ್ತು. ಬಳಿಕ ತಮ್ಮ ಕಾಲೇಜು ಸೇರಿ, ಇತರ ಕಾಲೇಜು ವಿದ್ಯಾರ್ಥಿಗಳಿಗೂ ಮಾರಾಟ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಡ್ರಗ್ಸ್ ಪ್ರಕರಣ ; ನೈಜೀರಿಯನ್ ಪ್ರಜೆಯನ್ನು ಬಂಧಿಸಿದ ಕೋಣಾಜೆ ಪೊಲೀಸರು
Inside story: ಡ್ರಗ್ ಕಿಂಗ್ ಪಿನ್ ಪಾಬ್ಲೋ ಎಸ್ಕೋಬಾರ್ ಆಗಲು ಹೊರಟಿದ್ನಾ ಉಪ್ಪಳದ ರಮೀಜ್ ?
ಕೊಣಾಜೆ ; ಬೆಂಗಳೂರಿನಿಂದ ತರುತ್ತಿದ್ದ 4 ಲಕ್ಷ ಎಂಡಿಎಂಎ ಡ್ರಗ್ಸ್ ವಶಕ್ಕೆ, ಇಬ್ಬರ ಬಂಧನ
ಡ್ರಗ್ಸ್ ಜಾಲದ ಮೂಲ ಪತ್ತೆಗೆ ಮುಂದಾದ ಮಂಗಳೂರು ಪೊಲೀಸರು ; ಮತ್ತಿಬ್ಬರು ನೈಜೀರಿಯನ್ ಪ್ರಜೆಗಳ ಸೆರೆ
Ten college students including Nigerian National Arrested in Bangalore over Drug Dealing and Sale. The drugs was been ordered through the Dark web and later being sold.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am